ಕುರಿಮರಿ ಕೊಡಲು ಬಂದವರು ಸಿದ್ಧರಾಮಯ್ಯ ಮೇಲೆ ಬಿದ್ದೇ ಬಿಟ್ರು: ವಿಡಿಯೋ ನೋಡಿ
ಮಾಜಿ ಸಿಎಂ ಸಿದ್ಧರಾಮಯ್ಯ ಇದ್ದ ವೇದಿಕೆಗೆ ಕೆಲ ಯುವಕರು ನುಗ್ಗಿದ್ದಾರೆ. ಕುರಿಮರಿ ಕೊಡುವ ವೇಳೆ ಸಿದ್ಧರಾಮಯ್ಯ ಮೇಲೆ ಬಿದ್ದು ಬಿಟ್ಟಿದ್ದಾರೆ.
ತುಮಕೂರು: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಮಾಜಿ ಸಿಎಂ ಸಿದ್ಧರಾಮಯ್ಯ (Siddaramaiah) ಕ್ಷೇತ್ರ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಆ ಹಿನ್ನೆಲೆ ಇಂದು ಜಿಲ್ಲೆಯ ಪಾವಗಡದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟೇಶ್ ಪರ ಸಿದ್ದರಾಮಯ್ಯ ಮತಯಾಚನೆ ಮಾಡಿದರು. ಬಳಿಕ ಪಾವಗಡದ ಚಳ್ಳಕೆರೆ ಕ್ರಾಸ್ನಲ್ಲಿ ಕಾಂಗ್ರೆಸ್ ಸಮಾವೇಶ ಮಾಡಲಾಯಿತು. ಈ ವೇಳೆ ಸಿದ್ಧರಾಮಯ್ಯ ಇದ್ದ ವೇದಿಕೆಗೆ ಕೆಲ ಯುವಕರು ನುಗ್ಗಿದ್ದಾರೆ. ಕುರಿಮರಿ ಕೊಡುವ ವೇಳೆ ಸಿದ್ಧರಾಮಯ್ಯ ಮೇಲೆ ಬಿದ್ದು ಬಿಟ್ಟಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: May 01, 2023 06:53 PM
Latest Videos
New Year 2026 Live: ಬ್ರಿಗೇಡ್ ರಸ್ತೆಯಲ್ಲಿ ನ್ಯೂ ಇಯರ್ ಸಂಭ್ರಮಾಚರಣೆ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!

