ಸಿದ್ದರಾಮನ ಹುಂಡಿಯಲ್ಲಿ ಹಬ್ಬದ ಸಂಭ್ರಮ: ಸಿದ್ದರಾಮಯ್ಯನ ಫ್ಲೆಕ್ಸ್ಗೆ ಹಾಲಿನ ಅಭಿಷೇಕ
ಸಿದ್ದರಾಮಯ್ಯ ಸಿಎಂ ಆಗುವುದು ಬಹುತೇಕ ಖಚಿತ ಹಿನ್ನೆಲೆ ಸಿದ್ದರಾಮನ ಹುಂಡಿಯಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ. ಸಿದ್ದರಾಮಯ್ಯ ಫ್ಲೆಕ್ಸ್ಗೆ ಅಭಿಮಾನಿಗಳು ಹಾಲಿನ ಅಭಿಷೇಕ ಮಾಡಿದ್ದಾರೆ.
ಮೈಸೂರು: ಕರ್ನಾಟಕ ಸಿಎಂ ಸ್ಥಾನಕ್ಕೆ ನಡೆಯುತ್ತಿದ್ದ ಹಗ್ಗಜಗ್ಗಾಟಕ್ಕೆ ಇಂದು ತೆರೆ ಬೀಳಲಿದೆ. ಸಿದ್ದರಾಮಯ್ಯ ಸಿಎಂ ಆಗುವುದು ಬಹುತೇಕ ಖಚಿತ ಹಿನ್ನೆಲೆ ಸಿದ್ದರಾಮನ ಹುಂಡಿಯಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ. ಸಿದ್ದರಾಮಯ್ಯ ಜೊತೆ ಜಾತ್ರೆಯಲ್ಲಿ ವೀರಕುಣಿತ ಮಾಡಿದ ಕರಗೇಗೌಡರವರು ವೀರ ಕುಣಿತ ಮಾಡಿ ಸಂಭ್ರಮಿಸುತ್ತಿದ್ದಾರೆ. ಈ ಬಾರಿ ಸಿಎಂ ಸಿದ್ದರಾಮಯ್ಯ ಜೊತೆ ವೀರ ಕುಣಿತ ಮಾಡಲು ಸಿದ್ದವಾಗುತ್ತಿದ್ದೇನೆ. ಫಲಿತಾಂಶ ಬಂದ ದಿನದಿಂದ ಟೆನ್ಸನ್ ಇತ್ತು. ಈಗ ತುಂಬಾ ಖುಷಿಯಾಗಿದೆ ಎಂದು ಟಿವಿ9ಗೆ ತಿಳಿಸಿದ್ದಾರೆ.
Latest Videos
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ

