Chikkaballapur News; ಸಿದ್ದರಾಮಯ್ಯ ಶಾಶ್ವತ ಮುಖ್ಯಮಂತ್ರಿ ಅಲ್ಲ, ದ್ವೇಷದ ರಾಜಕಾರಣದಿಂದ ದೂರವಿರಲಿ: ಡಾ ಕೆ ಸುಧಾಕರ್, ಬಿಜೆಪಿ ನಾಯಕ

ಬಿಎಸ್ ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಗಳಾಗಿ ಕಾರ್ಯನಿರ್ವಹಿಸುವಾಗ ಒತ್ತಡಗಳಿದ್ದರೂ ದ್ವೇಷದ ರಾಜಕಾರಣಕ್ಕೆ ಇಳಿಯಲಿಲ್ಲಎಂದು ಸುಧಾಕರ್ ಹೇಳಿದರು.

Follow us
ಅರುಣ್​ ಕುಮಾರ್​ ಬೆಳ್ಳಿ
|

Updated on: Jul 29, 2023 | 10:22 AM

ಚಿಕ್ಕಬಳ್ಳಾಪುರ: ನಗರದಲ್ಲಿಂದು ಟಿವಿ9 ವರದಿಗಾರನೊಂದಿಗೆ ಮಾತಾಡಿದ ಬಿಜೆಪಿ ಧುರೀಣ ಡಾ ಕೆ ಸುಧಾಕರ್ (Dr K Sudhakar), ಕಾಂಗ್ರೆಸ್ ಸರ್ಕಾರ ಮೆಡಿಕಲ್ ಕಾಲೇಜುಗಳ ಯಾವುದೇ ಕ್ರಮ ಜರುಗಿಸುವ ಮೊದಲು ಎರಡು ಬಾರಿ ಯೋಚಿಸಲಿ, ಸರ್ಕಾರಕ್ಕೆ ತಕರಾರುಗಳಿದ್ದರೆ ತನ್ನ ವಿರುದ್ಧ ತನಿಖೆ ಮಾಡಿಸಲಿ, ಅದರೆ ಮೆಡಿಕಲ್ ಕಾಲೇಜುಗಳ ಮೇಲೆ ದ್ವೇಷ ಸಾಧಿಸಲು ಮುಂದಾದರೆ ಮೆಡಿಕೋಗಳ ಭವಿಷ್ಯ ಹಾಳಾಗುತ್ತದೆ ಎಂದು ಹೇಳಿದರು. ಬಿಎಸ್ ಯಡಿಯೂರಪ್ಪ (BS Yediyurappa) ಮತ್ತು ಬಸವರಾಜ ಬೊಮ್ಮಾಯಿ (Basavaraj Bommai) ಮುಖ್ಯಮಂತ್ರಿಗಳಾಗಿ ಕಾರ್ಯನಿರ್ವಹಿಸುವಾಗ ಒತ್ತಡಗಳಿದ್ದರೂ ದ್ವೇಷದ ರಾಜಕಾರಣಕ್ಕೆ ಇಳಿಯಲಿಲ್ಲ. ಸಿದ್ದರಾಮಯ್ಯನವರು (Siddaramaiah) ಶಾಶ್ವತ ಮುಖ್ಯಮಂತ್ರಿ ಅಲ್ಲ. ಹಾಗಾಗಿ ಅವರು ದ್ವೇಷದ ರಾಜಕಾರಣ ಮಾಡದೆ ರಾಜ್ಯದ ಅಭಿವೃದ್ಧಿಯತ್ತ ಗಮನ ನೀಡಲಿ ಎಂದು ಸುಧಾಕರ್ ಹೇಳಿದರು.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ