ಮಾತನಾಡುವ ಭರದಲ್ಲಿ ಸಿದ್ದರಾಮಯ್ಯ ಯಡವಟ್ಟು: ‘ಕಾಂಗ್ರೆಸ್ ನುಡಿದಂತೆ ನಡೆಯಲ್ಲ’ ಎಂದ ಸಿಎಂ
ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಪರ ಪ್ರಚಾರ ವೇಳೆ ಮಾತನಾಡಿದ ಸಿದ್ದರಾಮಯ್ಯ, ಮಾತಿನ ಭರದಲ್ಲಿ ‘ಕಾಂಗ್ರೆಸ್ ಕೆಲಸ ಮಾಡಲ್ಲ, ನುಡಿದಂತೆ ನಡೆಯಲ್ಲ’ ಎಂದು ಹೇಳುವ ಮೂಲಕ ಯಡವಟ್ಟು ಮಾಡಿಕೊಂಡಿದ್ದಾರೆ. ವಿಡಿಯೋ ನೋಡಿ.
ಕೋಲಾರ, ಏಪ್ರಿಲ್ 06: ಸಾಕಷ್ಟು ಬಾರಿ ರಾಜಕೀಯ ನಾಯಕರು ಮಾತನಾಡುವಾಗ ಇಲ್ಲಾ ಭಾಷಣ ಮಾಡುವಾಗ ಮಾತಿನ ಭರದಲ್ಲಿ ಬೇರೆಯವರ ಹೆಸರು ಹೇಳುವುದಂಟು. ಅದೇ ರೀತಿಯಾಗಿ ಸಿಎಂ ಸಿದ್ದರಾಮಯ್ಯ (Siddaramaiah) ತಮ್ಮ ಮಾತಿನ ಭರದಲ್ಲಿ ‘ಕಾಂಗ್ರೆಸ್ ಕೆಲಸ ಮಾಡಲ್ಲ, ನುಡಿದಂತೆ ನಡೆಯಲ್ಲ’ ಎಂದು ಹೇಳುವ ಮೂಲಕ ಯಡವಟ್ಟು ಮಾಡಿಕೊಂಡಿದ್ದಾರೆ. ಜಿಲ್ಲೆಯ ಮುಳಬಾಗಿಲಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಪರ ಪ್ರಚಾರ ವೇಳೆ ಮಾತನಾಡಿದ ಸಿದ್ದರಾಮಯ್ಯ, ‘ಕಾಂಗ್ರೆಸ್ ನುಡಿದಂತೆ ನಡೆಯಲ್ಲ’ ಎಂದು ಹೇಳಿದ್ದಾರೆ. ಬಳಿಕ ಮತ್ತೆ ನುಡಿದಂತೆ ನಡೆದಿದ್ದೇವೆ ಎಂದು ಸರಿಪಡಿಸಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

