AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ, ಮುಂದೇನಾಯ್ತು?

ಸಿದ್ದರಾಮಯ್ಯ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ, ಮುಂದೇನಾಯ್ತು?

ರಮೇಶ್ ಬಿ. ಜವಳಗೇರಾ
|

Updated on: Jan 16, 2026 | 4:10 PM

Share

ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತೆರಳಬೇಕಿದ್ದ ಹೆಲಿಕಾಪ್ಟರ್​ನಲ್ಲಿ (helicopter) ತಾಂತ್ರಿಕ ದೋಷ ಕಂಡು ಬಂದಿದೆ. ಇಂದು (ಜನವರಿ 16) ಕರ್ನಾಟಕ ಕ್ರೀಡಾಕೂಟ ಉದ್ಘಾಟನೆಗೆಂದು ಸಿಎಂ ಸಿದ್ದರಾಮಯ್ಯನವರು ಬೆಂಗಳೂರಿನ HAL ಏರ್​ಪೋರ್ಟ್​ನಿಂದ ವಿಶೇಷ ಹೆಲಿಕಾಪ್ಟರ್ ನಲ್ಲಿ ತುಮಕೂರಿಗೆ (Tumakuru) ತೆರಳಬೇಕಿ​ತು. ಆದ್ರೆ, ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಟೇಕಾಫ್ ಆಗಿಲ್ಲ. ಇದರಿಂದ ಸಿದ್ದರಾಮಯ್ಯ ಬೆಂಗಳೂರಿನಿಂದ ರಸ್ತೆ ಮೂಲಕವೇ ತುಮಕೂರಿಗೆ ತೆರಳಿದರು.

ತುಮಕೂರು, (ಜನವರಿ 16):ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತೆರಳಬೇಕಿದ್ದ ಹೆಲಿಕಾಪ್ಟರ್​ನಲ್ಲಿ (helicopter) ತಾಂತ್ರಿಕ ದೋಷ ಕಂಡು ಬಂದಿದೆ. ಇಂದು (ಜನವರಿ 16) ಕರ್ನಾಟಕ ಕ್ರೀಡಾಕೂಟ ಉದ್ಘಾಟನೆಗೆಂದು ಸಿಎಂ ಸಿದ್ದರಾಮಯ್ಯನವರು ಬೆಂಗಳೂರಿನ HAL ಏರ್​ಪೋರ್ಟ್​ನಿಂದ ವಿಶೇಷ ಹೆಲಿಕಾಪ್ಟರ್ ನಲ್ಲಿ ತುಮಕೂರಿಗೆ (Tumakuru) ತೆರಳಬೇಕಿ​ತು. ಆದ್ರೆ, ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಟೇಕಾಫ್ ಆಗಿಲ್ಲ. ಇದರಿಂದ ಸಿದ್ದರಾಮಯ್ಯ ಬೆಂಗಳೂರಿನಿಂದ ರಸ್ತೆ ಮೂಲಕವೇ ತುಮಕೂರಿಗೆ ತೆರಳಿದರು.

ಇದನ್ನೂ ಓದಿ: ಸಿದ್ದರಾಮಯ್ಯ ಹೆಲಿಕಾಪ್ಟರ್​ ಹಾರಾಟ ಬಲು ದುಬಾರಿ: ಕೋಟ್ಯಂತರ ರೂ.ವೆಚ್ಚ, ಎಷ್ಟು ಗೊತ್ತಾ?