ನಾನು ಡಾಲಿ ಧನಂಜಯ್ ಅಭಿಮಾನಿ ಎಂದ ಸಿದ್ಧಾರ್ಥ್, ಕೊಟ್ಟರು ಕಾರಣ
Actor Siddharth: ನಟ ಸಿದ್ಧಾರ್ಥ್ ನಟನೆಯ ‘3ಬಿಎಚ್ಕೆ’ ಸಿನಿಮಾದ ಪ್ರಚಾರವನ್ನು ಬೆಂಗಳೂರಿನಲ್ಲಿ ನಡೆಯಿತು. ಈ ಕಾರ್ಯಕ್ರಮಕ್ಕೆ ನಟ ಡಾಲಿ ಧನಂಜಯ್ ಅತಿಥಿಯಾಗಿ ಆಗಮಿಸಿದ್ದರು. ಸಿನಿಮಾನಲ್ಲಿ ಕನ್ನಡದ ನಟಿ ಚೈತ್ರಾ ಆಚಾರ್ ಸಹ ನಟಿಸಿದ್ದಾರೆ. ಪ್ರಚಾರ ಕಾರ್ಯಕ್ರಮದಲ್ಲಿ ಬೆಂಗಳೂರಿನ ಬಗ್ಗೆ ಖುಷಿಯಿಂದ ಮಾತನಾಡಿದ ನಟ ಸಿದ್ದಾರ್ಥ್, ತಾವು ಡಾಲಿ ಧನಂಜಯ್ ಅವರ ಅಭಿಮಾನಿ ಎಂದರು.
ನಟ ಸಿದ್ಧಾರ್ಥ್ (Siddharth) ಇತ್ತೀಚೆಗಷ್ಟೆ ಬೆಂಗಳೂರಿಗೆ ಬಂದಿದ್ದರು. ಅವರ ನಟನೆಯ ‘3ಬಿಎಚ್ಕೆ’ ಸಿನಿಮಾದ ಪ್ರಚಾರವನ್ನು ಅವರು ಚಿತ್ರತಂಡದ ಜೊತೆಗೆ ಬೆಂಗಳೂರಿನಲ್ಲಿ ಮಾಡಿದರು. ಈ ಕಾರ್ಯಕ್ರಮಕ್ಕೆ ನಟ ಡಾಲಿ ಧನಂಜಯ್ ಅತಿಥಿಯಾಗಿ ಆಗಮಿಸಿದ್ದರು. ಸಿನಿಮಾನಲ್ಲಿ ಕನ್ನಡದ ನಟಿ ಚೈತ್ರಾ ಆಚಾರ್ ಸಹ ನಟಿಸಿದ್ದಾರೆ. ಪ್ರಚಾರ ಕಾರ್ಯಕ್ರಮದಲ್ಲಿ ಬೆಂಗಳೂರಿನ ಬಗ್ಗೆ ಖುಷಿಯಿಂದ ಮಾತನಾಡಿದ ನಟ ಸಿದ್ದಾರ್ಥ್, ತಾವು ಡಾಲಿ ಧನಂಜಯ್ ಅವರ ಅಭಿಮಾನಿ ಎಂದರು. ಅದಕ್ಕೆ ಕಾರಣವನ್ನೂ ಸಹ ಸಿದ್ಧಾರ್ಥ್ ನೀಡಿದರು.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್ಗಂಜ್ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು

