ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ದಿಢೀರ್ ವಿಧಾನಸೌಧದಲ್ಲಿ ಪ್ರತ್ಯಕ್ಷ

Updated on: Jan 29, 2026 | 7:16 PM

ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಾಜೀವ್ ಗೌಡನ ಬಂಧನವಾಗಿದ್ದು, ಸದ್ಯ ಪೊಲೀಸರು, ರಾಜೀವ್ ಗೌಡನನ್ನು ವಶಕ್ಕೆ ಮಂಗಳೂರಿನಲ್ಲಿ ಸ್ಥಳ ಮಹಜರು ನಡೆಸಿದ್ದಾರೆ. ಆದ್ರೆ, ಇತ್ತ ರಾಜೀವ್ ಗೌಡನ ಪತ್ನಿ ಸಹನಾ ಅವರು ವಿಧಾನಸವಧದಲ್ಲಿ ಪ್ರತ್ಯಕ್ಷವಾಗಿದ್ದಾರೆ. ಹೌದು..ಇಂದು (ಜನವರಿ 29) ವಿಧಾನಸಭೆ ಮೊಗಸಾಲೆಯಲ್ಲಿ ಕುಳಿತ್ತಿದ್ದಾರೆ. ರಾಜೀವ್ ಗೌಡ ಬಂಧನ ಬೆನ್ನಲ್ಲೇ ಪತ್ನಿ ಸಹನಾ ವಿಧಾನಸೌಧದಲ್ಲಿ ಪ್ರತ್ಯಕ್ಷರಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಬೆಂಗಳೂರು, (ಜನವರಿ 29): ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಾಜೀವ್ ಗೌಡನ ಬಂಧನವಾಗಿದ್ದು, ಸದ್ಯ ಪೊಲೀಸರು, ರಾಜೀವ್ ಗೌಡನನ್ನು ವಶಕ್ಕೆ ಮಂಗಳೂರಿನಲ್ಲಿ ಸ್ಥಳ ಮಹಜರು ನಡೆಸಿದ್ದಾರೆ. ಆದ್ರೆ, ಇತ್ತ ರಾಜೀವ್ ಗೌಡನ ಪತ್ನಿ ಸಹನಾ ಅವರು ವಿಧಾನಸವಧದಲ್ಲಿ ಪ್ರತ್ಯಕ್ಷವಾಗಿದ್ದಾರೆ. ಹೌದು..ಇಂದು (ಜನವರಿ 29) ವಿಧಾನಸಭೆ ಮೊಗಸಾಲೆಯಲ್ಲಿ ಕುಳಿತ್ತಿದ್ದಾರೆ. ರಾಜೀವ್ ಗೌಡ ಬಂಧನ ಬೆನ್ನಲ್ಲೇ ಪತ್ನಿ ಸಹನಾ ವಿಧಾನಸೌಧದಲ್ಲಿ ಪ್ರತ್ಯಕ್ಷರಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.