ಜೈಲಿಗೆ ಕರೆದೊಯ್ಯವಾಗ ಅಡ್ಡಹಾಕಿದ ರಾಜೀವ್ ಗೌಡನ ಬೆಂಬಲಿಗರಿಗೆ ಲಾಠಿ ರುಚಿ ತೋರಿಸಿದ ಪೊಲೀಸ್ರು
ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದ್ದು, 14 ದಿನ ನ್ಯಾಯಾಂಗ ಬಂಧನ ವಿಧಿಸಿ ಶಿಡ್ಲಘಟ್ಟ ಜೆಎಂಎಫ್ಸಿ ಕೋರ್ಟ್ ಆದೇಶ ಹೊರಡಿಸಿದೆ. ಇನ್ನು ಆರೋಪಿ ರಾಜೀವ್ ಗೌಡನನ್ನು ಕೋರ್ಟ್ ನಿಂದ ಜೈಲಿಗೆ ಕರೆದೊಯ್ಯುವ ಸಂದರ್ಭದಲ್ಲಿ ಭಾರೀ ಹೈಡ್ರಾಮಾವೇ ನಡೆದಿದೆ. ಹೌದು...ರಾಜೀವ್ ಗೌಡನನ್ನ ಜೈಲಿಗೆ ಕರೆದೊಯ್ಯುತ್ತಿದ್ದ ವಾಹನವನ್ನು ಕೋರ್ಟ್ ಬಳಿ ಅಡ್ಡಹಾಕಿ ಜೈಕಾರಕ್ಕೆ ಯತ್ನಿಸಿದ್ದಾರೆ. ಬಳಿಕ ಪೊಲೀಸರು ರಾಜೀವ್ ಗೌಡನ ಲಾಠಿ ರುಚಿ ತೋರಿಸಿ ಗುಂಪು ಚದುರಿಸಿದರು. ಬಳಿಕ ಜೈಲಿಗೆ ಕರೆದೊಯ್ದರು.
ಚಿಕ್ಕಬಳ್ಳಾಪುರ, (ಜನವರಿ 27): ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದ್ದು, 14 ದಿನ ನ್ಯಾಯಾಂಗ ಬಂಧನ ವಿಧಿಸಿ ಶಿಡ್ಲಘಟ್ಟ ಜೆಎಂಎಫ್ಸಿ ಕೋರ್ಟ್ ಆದೇಶ ಹೊರಡಿಸಿದೆ. ಇನ್ನು ಆರೋಪಿ ರಾಜೀವ್ ಗೌಡನನ್ನು ಕೋರ್ಟ್ ನಿಂದ ಜೈಲಿಗೆ ಕರೆದೊಯ್ಯುವ ಸಂದರ್ಭದಲ್ಲಿ ಭಾರೀ ಹೈಡ್ರಾಮಾವೇ ನಡೆದಿದೆ. ಹೌದು…ರಾಜೀವ್ ಗೌಡನನ್ನ ಜೈಲಿಗೆ ಕರೆದೊಯ್ಯುತ್ತಿದ್ದ ವಾಹನವನ್ನು ಕೋರ್ಟ್ ಬಳಿ ಅಡ್ಡಹಾಕಿ ಜೈಕಾರಕ್ಕೆ ಯತ್ನಿಸಿದ್ದಾರೆ. ಬಳಿಕ ಪೊಲೀಸರು ರಾಜೀವ್ ಗೌಡನ ಲಾಠಿ ರುಚಿ ತೋರಿಸಿ ಗುಂಪು ಚದುರಿಸಿದರು. ಬಳಿಕ ಜೈಲಿಗೆ ಕರೆದೊಯ್ದರು.
