ಅರೆಸ್ಟ್​ ಆದ್ರೂ ಖುಷಿ ಖುಷಿಯಲ್ಲಿರುವ ರಾಜೀವ್ ಗೌಡ ಹೇಳಿದ್ದೇನು?

Edited By:

Updated on: Jan 27, 2026 | 4:02 PM

ಶಿಡ್ಲಘಟ್ಟದ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಧಮ್ಕಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್‌ ಮುಂಖಂಡ ರಾಜೀವ್ ಗೌಡನನ್ನು (Rajeev Gowda) ಬಂಧಿಸಲಾಗಿದೆ. ಕಳೆದ 14 ದಿನಗಳಿಂದ ಮಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ರಾಜೀವ್ ಗೌಡ ನಿನ್ನೆ(ಜನವರಿ 26) ಕೇರಳದ ಗಡಿಭಾಗದಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಸದ್ಯ ಪೊಲೀಸರು ಆರೋಪಿ ರಾಜೀವ್ ಗೌಡನನ್ನು ಶಿಡ್ಲಘಟ್ಟಕ್ಕೆ ಕರೆತಂದಿದ್ದು, ವೈದ್ಯಕೀಯ ತಪಾಸಣೆ ಮಾಡಿಸಿದ್ದಾರೆ. ಈ ವೇಲೆ ರಾಜೀವ್ ಗೌಡ ಏನು ಹೇಳಿದ್ದಾನೆ ಎನ್ನುವುದನ್ನು ನೋಡಿ.

ಚಿಕ್ಕಬಳ್ಳಾಪುರ, (ಜನವರಿ 27): ಶಿಡ್ಲಘಟ್ಟದ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಧಮ್ಕಿ ಹಾಕಿದ ಪ್ರಕರಣಕ್ಕೆ (Sidlaghatta official threat case) ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್‌ ಮುಂಖಂಡ ರಾಜೀವ್ ಗೌಡನನ್ನು (Rajeev Gowda) ಬಂಧಿಸಲಾಗಿದೆ. ಕಳೆದ 14 ದಿನಗಳಿಂದ ಮಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ರಾಜೀವ್ ಗೌಡ ನಿನ್ನೆ(ಜನವರಿ 26) ಕೇರಳದ ಗಡಿಭಾಗದಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಸದ್ಯ ಪೊಲೀಸರು ಆರೋಪಿ ರಾಜೀವ್ ಗೌಡನನ್ನು ಶಿಡ್ಲಘಟ್ಟಕ್ಕೆ ಕರೆತಂದಿದ್ದು, ವೈದ್ಯಕೀಯ ತಪಾಸಣೆ ಮಾಡಿಸಿದ್ದಾರೆ. ಈ ವೇಲೆ ರಾಜೀವ್ ಗೌಡ ಏನು ಹೇಳಿದ್ದಾನೆ ಎನ್ನುವುದನ್ನು ನೋಡಿ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ