ರಾಜೀವ್ ಗೌಡನಿಗೆ ಆಶ್ರಯ ನೀಡಿದ್ದ ಮಂಗಳೂರಿನ ಉದ್ಯಮಿ ಯಾರು? ಸಿಕ್ಕಿಬಿದಿದ್ದು ಹೇಗೆ?
ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಧಮ್ಕಿ ಹಾಕಿದ್ದ ಕಾಂಗ್ರೆಸ್ ಮುಂಖಂಡ ರಾಜೀವ್ ಗೌಡ (Rajeev Gowda) ಬಂಧಿಸಲಾಗಿದೆ. ಇದರ ಜೊತೆಗೆ ಆರೋಪಿಗೆ ತನ್ನ ಫಾರ್ಮ್ ಹೌಸ್ನಲ್ಲಿ ಆಶ್ರಯ ನೀಡಿದ್ದ ಮಂಗಳೂರಿನ ಉದ್ಯಮಿ ಮೈಕಲ್ ಎನ್ನುವರನ್ನು ಸಹ ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಇನ್ನು ರಾಜೀವ್ ಗೌಡ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಮಂಗಳೂರಿನ ಉದ್ಯಮಿ ಮೈಕಲ್ ಫಾರ್ಮ್ ಹೌಸ್ನಲ್ಲಿ ಆಶ್ರಯ ಪಡೆದಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದ್ರೆ, ಮಂಗಳೂರಿನಲ್ಲಿ ಉದ್ಯಮಿ ಮೈಕಲ್ ಫಾರ್ಮ್ ಹೌಸ್ ಎಲ್ಲಿದೆ? ಹೇಗಿದೆ? ಎನ್ನುವುದನ್ನು ವಿಡಿಯೋನಲ್ಲಿ ನೋಡಿ.
ಮಂಗಳೂರು/ ಚಿಕ್ಕಬಳ್ಳಾಪುರ, (ಜನವರಿ 27): ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಧಮ್ಕಿ ಹಾಕಿದ್ದ ಕಾಂಗ್ರೆಸ್ ಮುಂಖಂಡ ರಾಜೀವ್ ಗೌಡ (Rajeev Gowda) ಬಂಧಿಸಲಾಗಿದೆ. ಇದರ ಜೊತೆಗೆ ಆರೋಪಿಗೆ ತನ್ನ ಫಾರ್ಮ್ ಹೌಸ್ನಲ್ಲಿ ಆಶ್ರಯ ನೀಡಿದ್ದ ಮಂಗಳೂರಿನ ಉದ್ಯಮಿ ಮೈಕಲ್ ಎನ್ನುವರನ್ನು ಸಹ ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಇನ್ನು ರಾಜೀವ್ ಗೌಡ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಮಂಗಳೂರಿನ ಉದ್ಯಮಿ ಮೈಕಲ್ ಫಾರ್ಮ್ ಹೌಸ್ನಲ್ಲಿ ಆಶ್ರಯ ಪಡೆದಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದ್ರೆ, ಉದ್ಯಮಿ ಮೈಕಲ್ ಯಾರು? ಫಾರ್ಮ್ ಹೌಸ್ ಎಲ್ಲಿದೆ? ಹೇಗಿದೆ? ಹಾಗೇ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು ಹೇಗೆ? ಎನ್ನುವುದನ್ನು ವಿಡಿಯೋನಲ್ಲಿ ನೋಡಿ.
