ಅಹಂ ಇಲ್ಲದೇ ರಮ್ಯಾ ‘ಸಿದ್ಲಿಂಗು’ ಕಥೆ ಕೇಳಿದ್ದರು: ಆ ದಿನಗಳನ್ನು ನೆನೆದ ವಿಜಯ್ ಪ್ರಸಾದ್
‘ಸಿದ್ಲಿಂಗು 2’ ಸಿನಿಮಾ ಫೆಬ್ರವರಿ 14ರಂದು ರಿಲೀಸ್ ಆಗುತ್ತಿದೆ. ಈ ಸಿನಿಮಾಗೆ ವಿಜಯ್ ಪ್ರಸಾದ್ ಅವರು ನಿರ್ದೇಶನ ಮಾಡಿದ್ದಾರೆ. ‘ರಮ್ಯಾ ಅವರು ದೊಡ್ಡ ಸ್ಟಾರ್ ನಟಿ ಆಗಿದ್ದರೂ ಕೂಡ ನನ್ನ ಮೊದಲನೇ ಸಿನಿಮಾದಲ್ಲಿ ನಟಿಸಲು ಒಪ್ಪಿಕೊಂಡಿದ್ದರು. ಯಾವುದೇ ಅಹಂಕಾರ ಇಲ್ಲದೇ ಕಥೆ ಕೇಳಿ ಸಿನಿಮಾ ಮಾಡಿದ್ದರು’ ಎಂದು ವಿಜಯ್ ಪ್ರಸಾದ್ ಹೇಳಿದ್ದಾರೆ.
ಫೆಬ್ರವರಿ 14ರಂದು ‘ಸಿದ್ಲಿಂಗು 2’ ಚಿತ್ರ ಬಿಡುಗಡೆ ಆಗುತ್ತಿದೆ. ಈ ಚಿತ್ರಕ್ಕೆ ವಿಜಯ್ ಪ್ರಸಾದ್ ಅವರು ಆ್ಯಕ್ಷನ್-ಕಟ್ ಹೇಳಿದ್ದಾರೆ. ‘ಸಿದ್ಲಿಂಗು’ ಸಿನಿಮಾ 2012ರಲ್ಲಿ ಬಿಡುಗಡೆ ಆಗಿತ್ತು. ಆ ಚಿತ್ರದಲ್ಲಿ ರಮ್ಯಾ ನಾಯಕಿ ಆಗಿದ್ದರು. ಈಗ ‘ಸಿದ್ಲಿಂಗು 2’ ಚಿತ್ರಕ್ಕೆ ಸೋನು ಗೌಡ ನಾಯಕಿ. ನಿರ್ದೇಶಕ ವಿಜಯ್ ಪ್ರಸಾದ್ ಅವರು ‘ಸಿದ್ಲಿಂಗು’ ದಿನಗಳನ್ನು ನೆನಪು ಮಾಡಿಕೊಂಡಿದ್ದಾರೆ. ರಮ್ಯಾ ಬಗ್ಗೆ ಅವರು ಮಾತನಾಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ಗೌಡರನ್ನು ನೂಕಿದ ಅಭಿಮಾನಿಗಳು

ಲೋಡ್ ಶೆಡ್ಡಿಂಗ್: ವಿದ್ಯುತ್ ಇಲ್ಲದೇ ರೈತರು, ವಿದ್ಯಾರ್ಥಿಗಳು ಪರದಾಟ!

ಮೊದಲ ಬಾರಿ ಶಾಸಕನಾಗಿರುವ ಧೀರಜ್ ಬಹಳಷ್ಟು ಅರ್ಥಮಾಡಿಕೊಳ್ಳಬೇಕಿದೆ: ಕೆಎಂಎಸ್

ಒತ್ತುವರಿ ತೆರವು ಕಾರ್ಯಾಚರಣೆಯಿಂದ ಕುಮಾರಸ್ವಾಮಿ ಭಯಗೊಂಡಿಲ್ಲ: ಮಂಜು
