
[lazy-load-videos-and-sticky-control id=”OyoGr286naU”]
ಹಸಿರುಮಕ್ಕಿ ಲಾಂಚ್ ಶರಾವತಿ ನದಿ ನೀರು ನಡುವೆ ಸಿಕ್ಕಿ ಬಿದ್ದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿಗಂದೂರು ಸಮೀಪದ ಶರಾವತಿ ನದಿಯಲ್ಲಿ ಈ ಘಟನೆ ನಡೆದಿದೆ. ಲಾಂಚ್ ನಲ್ಲಿರುವ ಪ್ರಯಾಣಿಕರು ಅತಂತ್ರಗೊಂಡಿದ್ದು, ಮೊಬೈಲ್ ಸಂಪರ್ಕಕ್ಕೆ ಸಿಗದೇ ಲಾಂಚ್ ನಲ್ಲಿರುವ ಪ್ರಯಾಣಿಕರು ಪರದಾಡುವಂತಾಗಿದೆ. ಕ್ರೈನ್ ಮೂಲಕ ಲಾಂಚ್ ದಡಕ್ಕೆ ತರುವ ಪ್ರಯತ್ನಗಳು ನಡೆದಿವೆ.
Published On - 11:40 am, Thu, 6 August 20