ಮೈಸೂರು: ಸಫಾರಿಗೆ ತೆರಳಿದ್ದ ವೇಳೆ ಮೂರು ಹುಲಿಗಳ ದರ್ಶನ; ವಿಡಿಯೋ ವೈರಲ್​

Edited By: ಕಿರಣ್ ಹನುಮಂತ್​ ಮಾದಾರ್

Updated on: Oct 17, 2023 | 5:21 PM

ಸಫಾರಿ (Safari) ಗೆ ತೆರಳಿದ್ದವರಿಗೆ ಮೂರು ಹುಲಿಗಳು ಕಂಡಿದ್ದು, ಪ್ರವಾಸಿಗರ ಕ್ಯಾಮರಾದಲ್ಲಿ ಹುಲಿಗಳ(Tigers) ಓಡಾಟದ ದೃಶ್ಯ ಸೆರೆ ಆಗಿದೆ. ಹೌದು, ಕಾಡಿನ‌ ಕುಂತೂರು ಕೆರೆ ಬಳಿ ತಾಯಿ ಹುಲಿ ಹಾಗೂ ಎರಡು ಮರಿಗಳು ಕಾಣಿಸಿಕೊಂಡಿವೆ.

ಮೈಸೂರು, ಅ.17: ಜಿಲ್ಲೆಯ ಹುಣಸೂರು(Hunsur) ತಾಲೂಕಿನ ವೀರನಹೊಸಹಳ್ಳಿ ಅರಣ್ಯದಲ್ಲಿ ಸಫಾರಿ (Safari) ಗೆ ತೆರಳಿದ್ದವರಿಗೆ ಮೂರು ಹುಲಿಗಳು ಕಂಡಿದ್ದು, ಪ್ರವಾಸಿಗರ ಕ್ಯಾಮರಾದಲ್ಲಿ ಹುಲಿಗಳ(Tigers) ಓಡಾಟದ ದೃಶ್ಯ ಸೆರೆ ಆಗಿದೆ. ಹೌದು, ಕಾಡಿನ‌ ಕುಂತೂರು ಕೆರೆ ಬಳಿ ತಾಯಿ ಹುಲಿ ಹಾಗೂ ಎರಡು ಮರಿಗಳು ಕಾಣಿಸಿಕೊಂಡಿವೆ. ಈ ವೇಳೆ ಸಫಾರಿಗೆ ತೆರಳಿದವರುಮೂರು ಹುಲಿಗಳನ್ನು ನೋಡಿ ಕಣ್ತುಂಬಿಕೊಂಡಿದ್ದು,  ಫುಲ್​ ಖುಷ್​ ಆಗಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More