ಸಿಲ್ಕ್ ಬೋರ್ಡ್ ಟ್ರಾಫಿಕ್‌ಗೆ ಸಧ್ಯದಲ್ಲೇ ಮುಕ್ತಿ; ಡಬಲ್ ಡೆಕ್ಕರ್ ಫ್ಲೈಓವರ್ ಇನ್ನೊಂದು ಭಾಗ ಶೀಘ್ರದಲ್ಲೇ ಓಪನ್
ಬೆಂಗಳೂರು ಸಿಲ್ಕ್ ಬೋರ್ಡ್ ಜಂಕ್ಷನ್‌ನಲ್ಲಿ ಸಂಚಾರ ಒತ್ತಡ ತಗ್ಗಿಸಲು ಬಿಎಂಆರ್ಸಿಲ್ ದೊಡ್ಡ ಹೆಜ್ಜೆ ಇಟ್ಟಿದೆ. ದಕ್ಷಿಣ ಭಾರತದ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್‌ನ ಮತ್ತೊಂದು ಭಾಗವನ್ನು ಡಿಸೆಂಬರ್–ಜನವರಿಯಲ್ಲಿ ಓಪನ್ ಮಾಡಲಾಗುತ್ತಿದ್ದು, ಆರ್.ವಿ. ರೋಡ್–ಬೊಮ್ಮಸಂದ್ರ ಯೆಲ್ಲೋ ಲೈನ್ ಮೆಟ್ರೋ ಮಾರ್ಗದಡಿ ನಿರ್ಮಿಸಲಾದ ಈ ರಸ್ತೆ ಕೆಳಮಟ್ಟದಲ್ಲಿ ವಾಹನಗಳು ಮತ್ತು ಮೇಲ್ಭಾಗದಲ್ಲಿ ಮೆಟ್ರೋ ಸಂಚಾರಕ್ಕೆ ಅನುಕೂಲವಾಗಲಿದೆ. 3.36 ಕಿಮೀ ಉದ್ದದ, 449 ಕೋಟಿ ರೂ. ವೆಚ್ಚದ ಈ ಯೋಜನೆ, ಲೂಪ್ ಮತ್ತು ಇಳಿಜಾರು ಸೇರಿ 5.12 ಕಿಮೀ ವಿಸ್ತೀರ್ಣ ಹೊಂದಿರಲಿದೆ. ಹೊಸ ಭಾಗ ತೆರೆದರೆ ಸಿಲ್ಕ್ ಬೋರ್ಡ್–ರಾಗಿಗುಡ್ಡ ಮಾರ್ಗದ ಟ್ರಾಫಿಕ್ ಮುಕ್ತಗೊಳಿಸುವಲ್ಲಿ ಇದು ಸಹಾಯವಾಗಲಿದೆ.
ಬೆಂಗಳೂರು, ಡಿಸೆಂಬರ್ 06: ಬೆಂಗಳೂರು ಸಿಲ್ಕ್ ಬೋರ್ಡ್ ಜಂಕ್ಷನ್‌ನಲ್ಲಿ ಸಂಚಾರ ಒತ್ತಡ ತಗ್ಗಿಸಲು ಬಿಎಂಆರ್ಸಿಲ್ ದೊಡ್ಡ ಹೆಜ್ಜೆ ಇಟ್ಟಿದೆ. ದಕ್ಷಿಣ ಭಾರತದ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್‌ನ ಮತ್ತೊಂದು ಭಾಗವನ್ನು ಡಿಸೆಂಬರ್–ಜನವರಿಯಲ್ಲಿ ಓಪನ್ ಮಾಡಲಾಗುತ್ತಿದ್ದು, ಆರ್.ವಿ. ರೋಡ್–ಬೊಮ್ಮಸಂದ್ರ ಯೆಲ್ಲೋ ಲೈನ್ ಮೆಟ್ರೋ ಮಾರ್ಗದಡಿ ನಿರ್ಮಿಸಲಾದ ಈ ರಸ್ತೆಯ ಕೆಳ ಭಾಗದಲ್ಲಿ ವಾಹನಗಳು ಮತ್ತು ಮೇಲ್ಭಾಗದಲ್ಲಿ ಮೆಟ್ರೋ ಸಂಚಾರ ಸಾಧ್ಯವಾಗಲಿದೆ. 3 .36 ಕಿಮೀ ಉದ್ದದ, 449 ಕೋಟಿ ರೂ. ವೆಚ್ಚದ ಈ ಯೋಜನೆ, ಲೂಪ್ ಮತ್ತು ಇಳಿಜಾರು ಸೇರಿ 5.12 ಕಿಮೀ ವಿಸ್ತೀರ್ಣ ಹೊಂದಿರಲಿದೆ. ಹೊಸ ಭಾಗ ತೆರೆದರೆ ಸಿಲ್ಕ್ ಬೋರ್ಡ್–ರಾಗಿಗುಡ್ಡ ಮಾರ್ಗದ ಟ್ರಾಫಿಕ್ ಮುಕ್ತಗೊಳಿಸುವಲ್ಲಿ ಇದು ಸಹಾಯವಾಗಲಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

