ಜೆಡಿಎಸ್ನಿಂದ ರಾಜ್ಯಾದ್ಯಂತ ಬೆಳ್ಳಿ ಹಬ್ಬ ಆಚರಣೆ: ಕುಮಾರಸ್ವಾಮಿ ಹೇಳಿದ್ದಿಷ್ಟು
ಜಾತ್ಯತೀತ ಜನತಾ ದಳ (ಜೆಡಿಎಸ್) ಪಕ್ಷ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬೆಳ್ಳಿ ಹಬ್ಬ ಕಾರ್ಯಕ್ರಮ ಮಾಡಲು ದಳಪತಿಗಳು ನಿರ್ಧರಿಸಿದ್ದಾರೆ. ನವೆಂಬರ್ 22ರಂದು ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಸಾಂಕೇತಿಕ ಕಾರ್ಯಕ್ರಮ ನಡೆಯಲಿದ್ದು, ನಂತರ ರಾಜ್ಯಾದ್ಯಂತ ಎಲ್ಲಾ ಕ್ಷೇತ್ರಗಳಲ್ಲೂ ಕಾರ್ಯಕ್ರಮ ನಡೆಯಲಿದೆ ಎಂದು ಜೆಡಿಎಸ್ ರಾಜಾಧ್ಯಕ್ಷ, ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಕುಮಾರಸ್ವಾಮಿ ಏನೆಲ್ಲಾ ಹೇಳಿದ್ದಾರೆ ನೋಡಿ.
ಬೆಂಗಳೂರು, (ನವೆಂಬರ್ 10): ಜಾತ್ಯತೀತ ಜನತಾ ದಳ (ಜೆಡಿಎಸ್) ಪಕ್ಷ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬೆಳ್ಳಿ ಹಬ್ಬ ಕಾರ್ಯಕ್ರಮ ಮಾಡಲು ದಳಪತಿಗಳು ನಿರ್ಧರಿಸಿದ್ದಾರೆ. ನವೆಂಬರ್ 22ರಂದು ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಸಾಂಕೇತಿಕ ಕಾರ್ಯಕ್ರಮ ನಡೆಯಲಿದ್ದು, ನಂತರ ರಾಜ್ಯಾದ್ಯಂತ ಎಲ್ಲಾ ಕ್ಷೇತ್ರಗಳಲ್ಲೂ ಕಾರ್ಯಕ್ರಮ ನಡೆಯಲಿದೆ ಎಂದು ಜೆಡಿಎಸ್ ರಾಜಾಧ್ಯಕ್ಷ, ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಕುಮಾರಸ್ವಾಮಿ ಏನೆಲ್ಲಾ ಹೇಳಿದ್ದಾರೆ ನೋಡಿ.
Published on: Nov 10, 2025 05:40 PM
