ಅನುದಾನಕ್ಕಾಗಿ ಶಾಸಕರ ಫೈಟಿಂಗ್‌, ನಿಯಮ ಮೀರಿ ಹಣ ಬಳಸಿದ್ದಕ್ಕೆ ಸರ್ಕಾರದ ವಿರುದ್ಧ ಜೆಡಿಎಸ್ ಶಾಸಕ ಗರಂ
ನಿಯಮ ಮೀರಿ ಹಣ ಬಳಸಿದ್ದಕ್ಕೆ ಸರ್ಕಾರದ ವಿರುದ್ಧ ಜೆಡಿಎಸ್ ಶಾಸಕ ಗರಂ

ಅನುದಾನಕ್ಕಾಗಿ ಶಾಸಕರ ಫೈಟಿಂಗ್‌, ನಿಯಮ ಮೀರಿ ಹಣ ಬಳಸಿದ್ದಕ್ಕೆ ಸರ್ಕಾರದ ವಿರುದ್ಧ ಜೆಡಿಎಸ್ ಶಾಸಕ ಗರಂ

ಸಾಧು ಶ್ರೀನಾಥ್​

Updated on: Feb 01, 2021 | 11:09 AM

ಅನುದಾನಕ್ಕಾಗಿ ಶಾಸಕರ ಫೈಟಿಂಗ್‌ | ನಿಯಮ ಮೀರಿ ಹಣ ಬಳಸಿದ್ದಕ್ಕೆ ಸರ್ಕಾರದ ವಿರುದ್ಧ ಜೆಡಿಎಸ್ ಶಾಸಕ ಗರಂ...., ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ದಿ ಅನುದಾನಕ್ಕಾಗಿ ರಾಯಚೂರು ಜಿಲ್ಲೆಯ ಬಿಜೆಪಿ ಮತ್ತು ಜೆಡಿಎಸ್ ಶಾಸಕರ ನಡುವೆ ದೊಡ್ಡ ವಾಕ್ಸಮರ ನಡೆಯುತ್ತಿದೆ

Sindhanur JDS MLA Hits Out At Officials And BJP MLAs For Miss Using His Constituency Fund

Loading...
Unable to load recommendations.
Follow Us
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು