ತನ್ನನ್ನು ತಾನೇ ನಾಮಿನೇಟ್ ಮಾಡಿಕೊಂಡ ಹನುಮಂತ; ಈ ವಾರವೇ ಔಟ್?
ಬಿಗ್ ಬಾಸ್ ಮನೆಯಲ್ಲಿ ಇರಲು ಹನುಮಂತನಿಗೆ ಕಷ್ಟ ಆಗುತ್ತಿಲ್ಲ. ಹಾಗಾಗಿ ಅವರು ತಮ್ಮನ್ನು ತಾವೇ ನಾಮಿನೇಟ್ ಮಾಡಿಕೊಂಡಿದ್ದಾರೆ. ಇತ್ತೀಚೆಗಷ್ಟೇ ವೈಲ್ಡ್ ಕಾರ್ಡ್ ಮೂಲಕ ‘ಬಿಗ್ ಬಾಸ್ ಕನ್ನಡ ಸೀಸನ್ 11’ ಕಾರ್ಯಕ್ರಮಕ್ಕೆ ಬಂದ ಹನುಮಂತ ಅವರಿಗೆ ಇಷ್ಟು ಬೇಗನೇ ಈ ಆಟ ಸಾಕಾಗಿ ಹೋಗಿದೆ. ಸ್ಪರ್ಧಿಗಳ ಜಗಳಗಳನ್ನು ನೋಡಿ ಅವರು ಸುಸ್ತಾಗಿದ್ದಾರೆ.
ನಟಿ ಹಂಸಾ ಅವರನ್ನು ಸಿಂಗರ್ ಹನುಮಂತ ನಾಮಿನೇಟ್ ಮಾಡಿದ್ದಾರೆ. ಜೊತೆಗೆ ತಮ್ಮದೇ ಹೆಸರನ್ನು ಕೂಡ ನಾಮಿನೇಟ್ ಮಾಡಿದ್ದಾರೆ. ಹಾಗಾಗಿ ಅವರು ಈ ವಾರವೇ ಎಲಿಮಿನೇಟ್ ಆಗುತ್ತಾರಾ ಎಂಬ ಅನುಮಾನ ಮೂಡಿದೆ. ಇಂದಿನ (ಅಕ್ಟೋಬರ್ 23) ಸಂಚಿಕೆಯ ಹೊಸ ಪ್ರೋಮೋವನ್ನು ‘ಕಲರ್ಸ್ ಕನ್ನಡ’ ವಾಹಿನಿ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕರು
ಬಿಗ್ಬಾಸ್ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?

