Singer Mangli: ಶಿವಮೊಗ್ಗದಲ್ಲಿ ಮಂಗ್ಲಿ ಆಡಿದ ಕನ್ನಡ ಮಾತು ಕೇಳಿ ಫ್ಯಾನ್ಸ್ ಫಿದಾ
ಶಿವಮೊಗ್ಗದಲ್ಲಿ ನಡೆದ ಜಿಲ್ಲಾ ಬಂಜಾರ ಸಂಘದ ಕಾರ್ಯಕ್ರಮಕ್ಕೆ ಮಂಗ್ಲಿ ಆಗಮಿಸಿದ್ದರು. ಜನರು ಕೇಕೆ, ಶಿಳ್ಳೆ ಹಾಕಿ ಅವರಿಗೆ ಸ್ವಾಗತ ಕೋರಿದ್ದಾರೆ. ಮಂಗ್ಲಿ ಅವರು ಕನ್ನಡದಲ್ಲಿ ಮಾತನಾಡಿ ಎಲ್ಲರ ಗಮನ ಸೆಳೆದರು.
ಗಾಯಕಿ ಮಂಗ್ಲಿ (Singer Mangli) ಅವರಿಗೂ ಕರ್ನಾಟಕಕ್ಕೂ ಒಳ್ಳೆಯ ನಂಟು ಬೆಳೆದಿದೆ. ಕನ್ನಡದಲ್ಲಿ ಹಾಡುಗಳನ್ನು ಹಾಡಿ ಫೇಮಸ್ ಆದ ಅವರು ಈಗ ಕನ್ನಡ ಸಿನಿಮಾಗಳನ್ನೂ ಒಪ್ಪಿಕೊಂಡಿದ್ದಾರೆ. ಇತ್ತೀಚೆಗೆ ಶಿವಮೊಗ್ಗದಲ್ಲಿ ನಡೆದ ಜಿಲ್ಲಾ ಬಂಜಾರ ಸಂಘದ ಕಾರ್ಯಕ್ರಮಕ್ಕೆ ಮಂಗ್ಲಿ ಆಗಮಿಸಿದ್ದರು. ಜನರು ಕೇಕೆ, ಶಿಳ್ಳೆ ಹಾಕಿ ಅವರಿಗೆ ಸ್ವಾಗತ ಕೋರಿದ್ದಾರೆ. ಮಂಗ್ಲಿ ಅವರು ಕನ್ನಡದಲ್ಲಿ ಮಾತನಾಡಿ ಎಲ್ಲರ ಗಮನ ಸೆಳೆದರು.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ