‘ವಿಡಿಯೋ ಮಾಡೋದು ನಿಲ್ಲಿಸು’; ಡ್ರಗ್ ಪಾರ್ಟಿ ವೇಳೆ ಪೊಲೀಸರಿಗೆ ಗಾಯಕಿ ಮಂಗ್ಲಿ ಆವಾಜ್
ಗಾಯಕಿ ಮಂಗ್ಲಿ ಬರ್ತ್ಡೇ ಪ್ರಯುಕ್ತ ಆಯೋಜನೆ ಮಾಡಿರೋ ಪಾರ್ಟಿಯಲ್ಲಿ ಡ್ರಗ್ಸ್ ಬಳಕೆ ಖಚಿತವಾಗಿದೆ. ಈ ವಿಚಾರ ಸೆನ್ಸೇಷನ್ ಸೃಷ್ಟಿ ಮಾಡಿದೆ. ನಟಿಯನ್ನು ಈಗಾಗಲೇ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಾಕಿಂಗ್ ವಿಚಾರ ಎಂದರೆ ಮಂಗ್ಲಿ ಅವರು ಪೊಲೀಸರಿಗೆ ಆವಾಜ್ ಹಾಕಿದ್ದಾರೆ. ಆ ವಿಡಿಯೋ ಇಲ್ಲಿದೆ.
ಖ್ಯಾತ ಗಾಯಕಿ ಮಂಗ್ಲಿ (Mangli) ಬರ್ತ್ಡೇ ಪಾರ್ಟಿ ಮೇಲೆ ಪೊಲೀಸರು ದಾಳಿ ಮಾಡಿ ಶಾಕ್ ನೀಡಿದ್ದಾರೆ. ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ತಾಲೂಕಿನ ಎರ್ಲಪಲ್ಲಿಯಲ್ಲಿನ ರೆಸಾರ್ಟ್ನಲ್ಲಿ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಈ ವೇಳೆ ಗಾಂಜಾ, ವಿದೇಶಿ ಮದ್ಯ ಪತ್ತೆ ಆಗಿದೆ. ಪಾರ್ಟಿಯಲ್ಲಿ ಭಾಗಿಯಾಗಿದ್ದ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವೈದ್ಯಕೀಯ ಪರೀಕ್ಷೆ ವೇಳೆ ಹಲವರು ಮಾದಕ ದ್ರವ್ಯ ಸೇವಿಸಿರೋದು ಪತ್ತೆ ಆಗಿದೆ. ಪಾರ್ಟಿ ವೇಳೆ ಮಂಗ್ಲಿ ಪೊಲೀಸರಿಗೆ ಆವಾಜ್ ಹಾಕಿದ್ದಾರೆ. ‘ವಿಡಿಯೋ ಚಿತ್ರೀಕರಣ ಮಾಡದಂತೆ’ ಪೊಲೀಸರಿಗೆ ಮಂಗ್ಲಿ ಆವಾಜ್ ಹಾಕಿರೋ ವಿಡಿಯೋ ವೈರಲ್ ಆಗಿದೆ. ಹೀಗಾಗಿ, ಅವರ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಕೇಳಿಬಂದಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ

ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್

ಪ್ರಿಯಾಂಕ್ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ

ಫೈಲ್ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
