Honesty: ವಿಶ್ವೇಶ್ವರಯ್ಯ ಅವರಲ್ಲಿದ್ದ ಪ್ರಾಮಾಣಿಕತೆಗೆ ಭಾರತ ರತ್ನ ಕೊಟ್ಟರು -ಎಂದು ಹೃದಯತುಂಬಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ! ತಪ್ಪದೆ ವಿಡಿಯೋ ನೋಡಿ

Siddaramaiah: ಮೋಕ್ಷಗುಂಡಂ ವಿಶ್ವೇಶ್ವರಯ್ಯ ಅವರಲ್ಲಿದ್ದ ಪ್ರಾಮಾಣಿಕತೆಗೆ ಭಾರತ ರತ್ನ ಕೊಟ್ಟರು - ಎಂದು ಹೃದಯತುಂಬಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ! ನಿನ್ನೆ ಶುಕ್ರವಾರ ಇಂಜಿನಿಯರ್ಸ್​​ ಡೇ ನಿಮಿತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂತಹ ಮಹಾನ್​ ಚೇತನದ ಗುಣಗಾನ ಮಾಡಿದ್ದಾರೆ. ತಪ್ಪದೆ ವಿಡಿಯೋ ನೋಡಿ.

|

Updated on: Sep 16, 2023 | 10:41 AM

ಸರ್ ಎಂ.ವಿ (ಸೆಪ್ಟೆಂಬರ್ ೧೫, ೧೮೬೧ – ಏಪ್ರಿಲ್ ೧೨, ೧೯೬೨) ಎಂದು ಜನಪ್ರಿಯರಾಗಿದ್ದ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ರವರು, ಭಾರತದ ಗಣ್ಯ ಅಭಿಯಂತರರಲ್ಲಿ ಒಬ್ಬರು. ಇವರು ೧೯೧೨ ರಿಂದ ೧೯೧೮ರವರೆಗೆ ಮೈಸೂರು ಸಂಸ್ಥಾನದ ದಿವಾನರಾಗಿದ್ದವರು. ಇವರ ಹುಟ್ಟಿದ ದಿನವನ್ನು ಭಾರತ ದೇಶದಾದ್ಯಂತ ಅಭಿಯಂತರ ದಿನ ಎಂದು ಆಚರಿಸುತ್ತಾರೆ.

ಭಾರತ ರತ್ನ ಪ್ರಶಸ್ತಿ ಪಡೆದ ಮೊದಲ ಕನ್ನಡಿಗರು ಎಂಬ ಹೆಗ್ಗಳಿಕೆಯ ಸರ್. ಎಂ. ವಿಶ್ವೇಶ್ವರಯ್ಯನವರಿಗೆ ಭಾರತ ಸರ್ಕಾರದ ಅತ್ಯುಚ್ಚ ಗೌರವವಾದ ಭಾರತ ರತ್ನ (Bharat Ratna) ೧೯೫೫ ರಲ್ಲಿ ಲಭಿಸಿತು. ಇನ್ನು ಅದಕ್ಕೂ ಮುನ್ನ ವಿಶ್ವೇಶ್ವರಯ್ಯನವರು ದಿವಾನರಾಗಿದ್ದಾಗ ಬ್ರಿಟೀಷ ಸರ್ಕಾರ ಅವರಿಗೆ “ಸರ್” ಪದವಿಯನ್ನು (Sir Mokshagundam Visvesvaraya) ನೀಡಿತು. ನಿನ್ನೆ ಶುಕ್ರವಾರ ಇಂಜಿನಿಯರ್ಸ್​​ ಡೇ (Engineers Day) ನಿಮಿತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು (Siddaramaiah) ಇಂತಹ ಮಹಾನ್​ ಚೇತನದ ಗುಣಗಾನ (Honesty) ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಕಾವೇರಿ ನದಿ ನೀರಿವ ಸಮಸ್ಯೆ ಚರ್ಚಿಸಲು ಕುಮಾರಸ್ವಾಮಿ ದೆಹಲಿಗೆ ಹೋಗಿದ್ದರೇ?
ಕಾವೇರಿ ನದಿ ನೀರಿವ ಸಮಸ್ಯೆ ಚರ್ಚಿಸಲು ಕುಮಾರಸ್ವಾಮಿ ದೆಹಲಿಗೆ ಹೋಗಿದ್ದರೇ?
ಶಿವಕುಮಾರ್ ಲೋಕಸಭಾ ಚುನಾವಣೆಗೆ ಹಣ ಹೊಂಚುವುದರಲ್ಲಿ ಮಗ್ನ: ಕುಮಾರಸ್ವಾಮಿ
ಶಿವಕುಮಾರ್ ಲೋಕಸಭಾ ಚುನಾವಣೆಗೆ ಹಣ ಹೊಂಚುವುದರಲ್ಲಿ ಮಗ್ನ: ಕುಮಾರಸ್ವಾಮಿ
ದಶಕಗಳಿಂದ ಹೋರಾಡುತ್ತಾ ಪಕ್ಷವನ್ನು ಅಧಿಕಾರದಲ್ಲಿ ಕೂರಿಸಿದ್ದೇನೆ: ಡಿಕೆಶಿ
ದಶಕಗಳಿಂದ ಹೋರಾಡುತ್ತಾ ಪಕ್ಷವನ್ನು ಅಧಿಕಾರದಲ್ಲಿ ಕೂರಿಸಿದ್ದೇನೆ: ಡಿಕೆಶಿ
ವಕೀಲರು ಅದ್ಭುತವಾಗಿ ಕಾವೇರಿ ನೀರಿಗಾಗಿ ವಾದಿಸುತ್ತಿದ್ದಾರೆ:ಡಿಕೆ ಶಿವಕುಮಾರ್
ವಕೀಲರು ಅದ್ಭುತವಾಗಿ ಕಾವೇರಿ ನೀರಿಗಾಗಿ ವಾದಿಸುತ್ತಿದ್ದಾರೆ:ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್ ಪುನಃ ಜೈಲಿಗೆ ಹೋಗೋದು ನಿಶ್ಚಿತ: ಕೆ ಎಸ್ ಈಶ್ವರಪ್ಪ
ಡಿಕೆ ಶಿವಕುಮಾರ್ ಪುನಃ ಜೈಲಿಗೆ ಹೋಗೋದು ನಿಶ್ಚಿತ: ಕೆ ಎಸ್ ಈಶ್ವರಪ್ಪ
‘ಯಾವ ಕೆಲಸ ಮಾಡೋಕೂ ನಾನು ರೆಡಿ’: ನಟಿ ಪ್ರಮೀಳಾ ಜೋಶಾಯ್​ ಸುದ್ದಿಗೋಷ್ಠಿ
‘ಯಾವ ಕೆಲಸ ಮಾಡೋಕೂ ನಾನು ರೆಡಿ’: ನಟಿ ಪ್ರಮೀಳಾ ಜೋಶಾಯ್​ ಸುದ್ದಿಗೋಷ್ಠಿ
ಹರಾಜಿನಲ್ಲಿ ಗಣೇಶನ ಲಡ್ಡು ರೇಟ್‌ ಕೇಳಿದ್ರೆ ನೀವು ದಂಗಾಗೋದು ಗ್ಯಾರೆಂಟಿ
ಹರಾಜಿನಲ್ಲಿ ಗಣೇಶನ ಲಡ್ಡು ರೇಟ್‌ ಕೇಳಿದ್ರೆ ನೀವು ದಂಗಾಗೋದು ಗ್ಯಾರೆಂಟಿ
ಕನಸು ಸಾಕಾರಗೊಳಿಸಿದ ಪ್ರಧಾನಿ  ಮೋದಿಯವರನ್ನು ಸತ್ಕರಿಸಿದ ಮಹಿಳೆಯರು!
ಕನಸು ಸಾಕಾರಗೊಳಿಸಿದ ಪ್ರಧಾನಿ  ಮೋದಿಯವರನ್ನು ಸತ್ಕರಿಸಿದ ಮಹಿಳೆಯರು!
ಬಿಜೆಪಿ-ಜೆಡಿಎಸ್ ಮೈತ್ರಿ ವಿಷಯ ಮಾತಾಡಲಾರೆ : ಹೆಚ್ ಡಿ ದೇವೇಗೌಡ
ಬಿಜೆಪಿ-ಜೆಡಿಎಸ್ ಮೈತ್ರಿ ವಿಷಯ ಮಾತಾಡಲಾರೆ : ಹೆಚ್ ಡಿ ದೇವೇಗೌಡ
ಗದಗ: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕುಣಿದ ಡಾಕ್ಟರ್ ಮತ್ತು ನರ್ಸ್​ಗಳು!
ಗದಗ: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕುಣಿದ ಡಾಕ್ಟರ್ ಮತ್ತು ನರ್ಸ್​ಗಳು!