ನಿರಂತರ ಸುರಿದ ಮಳೆಗೆ ತುಂಡಾಯ್ತು ಸೇತುವೆ.. Photos

ರಾಯಚೂರು: ಜಿಲ್ಲೆಯಲ್ಲಿ 1 ವಾರದಿಂದ ನಿರಂತರ ಮಳೆ ಸುರಿಯುತ್ತಿದೆ. ವರ್ಷಧಾರೆಯ ಅಬ್ಬರಕ್ಕೆ ಜಿಲ್ಲೆಯಲ್ಲಿ ಜನ ಸಂಕಷ್ಟ ಎದುರಿಸುವಂತಾಗಿದೆ. ಕೊರೊನಾ ಸೋಂಕಿನ ನಡುವೆ ಮಳೆಯ ನರ್ತನ ಜನರಿಗೆ ಸವಾಲಾಗಿದೆ. ಜಿಲ್ಲೆಯಲ್ಲಿ ಭಾರಿ ಮಳೆಯ ಹೊಡೆತಕ್ಕೆ ಸೇತುವೆ ತುಂಡಾಗಿದೆ. ಹಳ್ಳದ ನೀರಿನ ರಭಸಕ್ಕೆ ಹೊಸೂರು ಗ್ರಾಮದ ಬಳಿ ಹಳ್ಳಕ್ಕೆ ನಿರ್ಮಿಸಿರುವ ಸೇತುವೆ ಮೇಲಿನ ಸ್ಲ್ಯಾಬ್‌ಗೆ ಹಾನಿಯಾಗಿದೆ. ಸದ್ಯ ಮಳೆ ನಿಂತಿದ್ದು, ಸಿರವಾರ-ಹೊಸೂರು ನಡುವೆ ರಸ್ತೆ ಸಂಪರ್ಕ ಕಡಿತಗೊಳಿಸಲಾಗಿದೆ. ಅನಿವಾರ್ಯತೆಯಿಂದಾಗಿ ಕುಸಿದು ಬಿದ್ದಿರುವ ಸ್ಲ್ಯಾಬ್‌ ಮೇಲೆಯೇ ವಾಹನ ಸವಾರರು ಸಂಚರಿಸ್ತಿದ್ದಾರೆ.  

ನಿರಂತರ ಸುರಿದ ಮಳೆಗೆ ತುಂಡಾಯ್ತು ಸೇತುವೆ.. Photos
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Sep 29, 2020 | 12:49 PM

ರಾಯಚೂರು: ಜಿಲ್ಲೆಯಲ್ಲಿ 1 ವಾರದಿಂದ ನಿರಂತರ ಮಳೆ ಸುರಿಯುತ್ತಿದೆ. ವರ್ಷಧಾರೆಯ ಅಬ್ಬರಕ್ಕೆ ಜಿಲ್ಲೆಯಲ್ಲಿ ಜನ ಸಂಕಷ್ಟ ಎದುರಿಸುವಂತಾಗಿದೆ. ಕೊರೊನಾ ಸೋಂಕಿನ ನಡುವೆ ಮಳೆಯ ನರ್ತನ ಜನರಿಗೆ ಸವಾಲಾಗಿದೆ.

ಜಿಲ್ಲೆಯಲ್ಲಿ ಭಾರಿ ಮಳೆಯ ಹೊಡೆತಕ್ಕೆ ಸೇತುವೆ ತುಂಡಾಗಿದೆ. ಹಳ್ಳದ ನೀರಿನ ರಭಸಕ್ಕೆ ಹೊಸೂರು ಗ್ರಾಮದ ಬಳಿ ಹಳ್ಳಕ್ಕೆ ನಿರ್ಮಿಸಿರುವ ಸೇತುವೆ ಮೇಲಿನ ಸ್ಲ್ಯಾಬ್‌ಗೆ ಹಾನಿಯಾಗಿದೆ. ಸದ್ಯ ಮಳೆ ನಿಂತಿದ್ದು, ಸಿರವಾರ-ಹೊಸೂರು ನಡುವೆ ರಸ್ತೆ ಸಂಪರ್ಕ ಕಡಿತಗೊಳಿಸಲಾಗಿದೆ. ಅನಿವಾರ್ಯತೆಯಿಂದಾಗಿ ಕುಸಿದು ಬಿದ್ದಿರುವ ಸ್ಲ್ಯಾಬ್‌ ಮೇಲೆಯೇ ವಾಹನ ಸವಾರರು ಸಂಚರಿಸ್ತಿದ್ದಾರೆ.

Published On - 10:49 am, Tue, 29 September 20

ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು