AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ ಬೈ ಎಲೆಕ್ಷನ್ ರಿಸಲ್ಟ್: ಸಹೋದರನ ಗೆಲುವಿಗೆ ಬಾಯಕ್ಕ ಖುಷಿ ಓಕೆ, ದುಃಖ ಏಕೆ?

ಬಾಗಲಕೋಟೆ ಬೈ ಎಲೆಕ್ಷನ್ ರಿಸಲ್ಟ್: ಸಹೋದರನ ಗೆಲುವಿಗೆ ಬಾಯಕ್ಕ ಖುಷಿ ಓಕೆ, ದುಃಖ ಏಕೆ?

ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: May 04, 2026 | 2:57 PM

Share

ಹೆಚ್​​ ವೈ ಮೇಟಿ ನಿಧನದಿಂದ ತೆರವಾದ ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ್​ ಮೇಟಿ ಗೆಲುವು ಸಾಧಿಸಿದ್ದಾರೆ. ಕಳೆದ 2023ರ ಚುನಾವಣೆಯಲ್ಲೂ ಸಹ ಕಾಂಗ್ರೆಸ್​​​ನ ಹೆಚ್​ ವೈ ಮೇಟಿ ಅವರು ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ ಗೆದ್ದು ಬೀಗಿದ್ದರು. ಇದೀಗ ಉಪಚುನಾವಣೆಯಲ್ಲೂ ಪುತ್ರ ಉಮೇಶ್​ ಮೇಟಿ ಸಹ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರನ್ನ 22,332 ಮತಗಳಿಂದ ಸೋಲಿಸಿದ್ದಾರೆ. ಫಲಿತಾಂಶದ ಬಗ್ಗೆ ಹೆಚ್​ ವೈ ಮೇಟಿ ಪುತ್ರಿ ಬಾಯಕ್ಕೆ ಪ್ರತಿಕ್ರಿಯಿಸಿದ್ದು, ತಮ್ಮನ ಗೆಲುವಿಗೆ ಸಂತಸ ವ್ಯಕ್ತಪಡಿಸಿದ್ದಾರೆ.

ಬಾಗಲಕೋಟೆ, (ಮೇ 04): ಹೆಚ್​​ ವೈ ಮೇಟಿ ನಿಧನದಿಂದ ತೆರವಾದ ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ್​ ಮೇಟಿ ಗೆಲುವು ಸಾಧಿಸಿದ್ದಾರೆ. ಕಳೆದ 2023ರ ಚುನಾವಣೆಯಲ್ಲೂ ಸಹ ಕಾಂಗ್ರೆಸ್​​​ನ ಹೆಚ್​ ವೈ ಮೇಟಿ ಅವರು ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ ಗೆದ್ದು ಬೀಗಿದ್ದರು. ಇದೀಗ ಉಪಚುನಾವಣೆಯಲ್ಲೂ ಪುತ್ರ ಉಮೇಶ್​ ಮೇಟಿ ಸಹ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರನ್ನ 22,332 ಮತಗಳಿಂದ ಸೋಲಿಸಿದ್ದಾರೆ. ಫಲಿತಾಂಶದ ಬಗ್ಗೆ ಹೆಚ್​ ವೈ ಮೇಟಿ ಪುತ್ರಿ ಬಾಯಕ್ಕೆ ಪ್ರತಿಕ್ರಿಯಿಸಿದ್ದು, ತಮ್ಮನ ಗೆಲುವಿಗೆ ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Assembly Election 2026 LIVE Counting and Results: ಪಶ್ಚಿಮ ಬಂಗಾಳದಲ್ಲಿ ಮೋದಿ ಮ್ಯಾಜಿಕ್, ಬಿಜೆಪಿಗೆ ಮುನ್ನಡೆ

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More