SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಪರಿಶಿಷ್ಟ ಜಾತಿ(ಎಸ್ಟಿ) ಹಾಗೂ ಪರಿಶಿಷ್ಟ ಪಂಗಡ (ಎಸ್ಸಿ) ಸಮುದಾಯದವರಿಗೆ ಈವರೆಗೆ ಭೂಮಿ ನೀಡಲಾಗುತ್ತಿತ್ತು. ಇದೀಗ ಸೈಟ್ ಸಹ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಲಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ನಡೆದ ವಾಲ್ಮೀಕಿ ಜಾತ್ರೆ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ, ಸಮಾಜ ಕಲ್ಯಾಣೆ ಇಲಾಖೆಯಿಂದ ಎಸ್ಸಿ ಎಸ್ಟಿ ಸಮುದಾಯವರಿಗೆ ವಿಶೇಷ ಅನುದಾನ ನೀಡಿದ್ದು, ಭೂಮಿ ಖರೀದಿ ಮಾಡಿ ಸೈಟ್ ನೀಡಲು ಹಣ ಕೊಟ್ಟಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಅನುಮೋದನೆ ನೀಡಬೇಕಿದೆ. ಒಂದು ವೇಳೆ ಸಿಎಂ ಅನುಮೋದನೆ ಕೊಟ್ಟರೆ ಸಮುದಾಯದ ಜನರಿಗೆ 30 40 ಸೈಟ್ ನೀಡಲಾಗುವುದು ಎಂದು ಘೋಷಣೆ ಮಾಡಿದರು.
ದಾವಣಗೆರೆ, (ಫೆಬ್ರವರಿ 09): ಪರಿಶಿಷ್ಟ ಜಾತಿ(ಎಸ್ಟಿ) ಹಾಗೂ ಪರಿಶಿಷ್ಟ ಪಂಗಡ (ಎಸ್ಸಿ) ಸಮುದಾಯದವರಿಗೆ ಈವರೆಗೆ ಭೂಮಿ ನೀಡಲಾಗುತ್ತಿತ್ತು. ಇದೀಗ ಸೈಟ್ ಸಹ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಲಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ನಡೆದ ವಾಲ್ಮೀಕಿ ಜಾತ್ರೆ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ, ಸಮಾಜ ಕಲ್ಯಾಣೆ ಇಲಾಖೆಯಿಂದ ಎಸ್ಸಿ ಎಸ್ಟಿ ಸಮುದಾಯವರಿಗೆ ವಿಶೇಷ ಅನುದಾನ ನೀಡಿದ್ದು, ಭೂಮಿ ಖರೀದಿ ಮಾಡಿ ಸೈಟ್ ನೀಡಲು ಹಣ ಕೊಟ್ಟಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಅನುಮೋದನೆ ನೀಡಬೇಕಿದೆ. ಒಂದು ವೇಳೆ ಸಿಎಂ ಅನುಮೋದನೆ ಕೊಟ್ಟರೆ ಸಮುದಾಯದ ಜನರಿಗೆ 30 40 ಸೈಟ್ ನೀಡಲಾಗುವುದು ಎಂದು ಘೋಷಣೆ ಮಾಡಿದರು.
ಕರ್ನಾಟಕ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕುಶಿನಗರದಲ್ಲಿ ಪ್ರವಾಹದ ಸ್ಥಳಗಳಿಗೆ ಸಿಎಂ ಯೋಗಿ ಆದಿತ್ಯನಾಥ್ ಭೇಟಿ
ಪಂಚಮಸಾಲಿ ಗುರುಪೀಠದಲ್ಲಿ '10 ಕೋಟಿ ರೂ.' ಅನುದಾನ ದುರುಪಯೋಗ ಆರೋಪ
ಏನಾದ್ರೂ ಹೇಳಿದ್ರೆ ಅಳುತ್ತ ಕೂರ್ತೀಯ: ಶಾಸ್ತ್ರಿ ಮುಖವಾಡ ಬಯಲು ಮಾಡಿದ ಜಗ್ಗ
ಪಾಕ್ ಗಡಿ ಬಳಿ ಹೈವೇ ಮೇಲೆಯೇ ಲ್ಯಾಂಡ್ ಆದ ಭಾರತೀಯ ಸೇನಾ ಹೆಲಿಕಾಪ್ಟರ್!

