SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ

Updated on: Feb 09, 2026 | 5:22 PM

ಪರಿಶಿಷ್ಟ ಜಾತಿ(ಎಸ್​​ಟಿ) ಹಾಗೂ ಪರಿಶಿಷ್ಟ ಪಂಗಡ (ಎಸ್​​​ಸಿ) ಸಮುದಾಯದವರಿಗೆ ಈವರೆಗೆ ಭೂಮಿ ನೀಡಲಾಗುತ್ತಿತ್ತು. ಇದೀಗ ಸೈಟ್​​ ಸಹ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಲಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ನಡೆದ ವಾಲ್ಮೀಕಿ ಜಾತ್ರೆ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ, ಸಮಾಜ ಕಲ್ಯಾಣೆ ಇಲಾಖೆಯಿಂದ ಎಸ್​​​ಸಿ ಎಸ್​​ಟಿ ಸಮುದಾಯವರಿಗೆ ವಿಶೇಷ ಅನುದಾನ ನೀಡಿದ್ದು, ಭೂಮಿ ಖರೀದಿ ಮಾಡಿ ಸೈಟ್​​ ನೀಡಲು ಹಣ ಕೊಟ್ಟಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಅನುಮೋದನೆ ನೀಡಬೇಕಿದೆ. ಒಂದು ವೇಳೆ ಸಿಎಂ ಅನುಮೋದನೆ ಕೊಟ್ಟರೆ ಸಮುದಾಯದ ಜನರಿಗೆ 30 40 ಸೈಟ್ ನೀಡಲಾಗುವುದು ಎಂದು ಘೋಷಣೆ ಮಾಡಿದರು.

ದಾವಣಗೆರೆ, (ಫೆಬ್ರವರಿ 09): ಪರಿಶಿಷ್ಟ ಜಾತಿ(ಎಸ್​​ಟಿ) ಹಾಗೂ ಪರಿಶಿಷ್ಟ ಪಂಗಡ (ಎಸ್​​​ಸಿ) ಸಮುದಾಯದವರಿಗೆ ಈವರೆಗೆ ಭೂಮಿ ನೀಡಲಾಗುತ್ತಿತ್ತು. ಇದೀಗ ಸೈಟ್​​ ಸಹ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಲಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ನಡೆದ ವಾಲ್ಮೀಕಿ ಜಾತ್ರೆ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ, ಸಮಾಜ ಕಲ್ಯಾಣೆ ಇಲಾಖೆಯಿಂದ ಎಸ್​​​ಸಿ ಎಸ್​​ಟಿ ಸಮುದಾಯವರಿಗೆ ವಿಶೇಷ ಅನುದಾನ ನೀಡಿದ್ದು, ಭೂಮಿ ಖರೀದಿ ಮಾಡಿ ಸೈಟ್​​ ನೀಡಲು ಹಣ ಕೊಟ್ಟಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಅನುಮೋದನೆ ನೀಡಬೇಕಿದೆ. ಒಂದು ವೇಳೆ ಸಿಎಂ ಅನುಮೋದನೆ ಕೊಟ್ಟರೆ ಸಮುದಾಯದ ಜನರಿಗೆ 30 40 ಸೈಟ್ ನೀಡಲಾಗುವುದು ಎಂದು ಘೋಷಣೆ ಮಾಡಿದರು.

ಕರ್ನಾಟಕ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More