ಈ ವಾರ ಆರು ಮಂದಿ ಮೇಲೆ ಎಲಿಮಿನೇಷನ್ ತೂಗುಗತ್ತಿ; ಯಾರು ಔಟ್?
ಹತ್ತನೇ ವಾರದಲ್ಲಿ ಒಬ್ಬರು ಎಲಿಮಿನೇಟ್ ಆಗಲಿದ್ದಾರೆ. ಪ್ರತಾಪ್, ಸಂಗೀತಾ, ವಿನಯ್, ಮೈಕಲ್, ಸಿರಿ, ಪವಿ ನಾಮಿನೇಟ್ ಆಗಿದ್ದಾರೆ. ಈ ಪೈಕಿ ಒಬ್ಬರು ಎಲಿಮಿನೇಟ್ ಆಗಲಿದ್ದಾರೆ.
ಬಿಗ್ ಬಾಸ್ನಲ್ಲಿ ಈ ವಾರ ಆರು ಮಂದಿ ಮೇಲೆ ನಾಮಿನೇಷನ್ ತೂಗುಗತ್ತಿ ತೂಗುತ್ತಿದೆ. ಹತ್ತನೇ ವಾರದಲ್ಲಿ ಒಬ್ಬರು ಎಲಿಮಿನೇಟ್ ಆಗಲಿದ್ದಾರೆ. ಪ್ರತಾಪ್, ಸಂಗೀತಾ (Sangeetha Sringeri) , ವಿನಯ್, ಮೈಕಲ್, ಸಿರಿ, ಪವಿ ನಾಮಿನೇಟ್ ಆಗಿದ್ದಾರೆ. ಈ ಪೈಕಿ ಒಬ್ಬರು ಎಲಿಮಿನೇಟ್ ಆಗಲಿದ್ದಾರೆ. ಪವಿ, ಸಿರಿ ಹಾಗೂ ಮೈಕಲ್ ಹೆಚ್ಚು ಡೇಂಜರ್ಜೋನ್ನಲ್ಲಿದ್ದಾರೆ. ಶನಿವಾರ ಹಾಗೂ ಭಾನುವಾರ ರಾತ್ರಿ 9 ಗಂಟೆಗೆ ಎಪಿಸೋಡ್ ಪ್ರಸಾರ ಕಾಣಲಿದೆ. ಕಿಚ್ಚ ಸುದೀಪ್ ಅವರು ವೀಕೆಂಡ್ ಎಪಿಸೋಡ್ ನಡೆಸಿಕೊಡುತ್ತಿದ್ದಾರೆ. ಈ ವಾರ ಯಾರು ಎಲಿಮಿನೇಟ್ ಆಗಲಿದ್ದಾರೆ ಎನ್ನುವ ಕುತೂಹಲ ಮೂಡಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Dec 16, 2023 08:52 AM