IAS ಕನಸು ಕಿತ್ತುಕೊಂಡ ಬೆಂಗಳೂರು ರಸ್ತೆ: ಗುಂಡಿ, ಟ್ರಾಫಿಕ್ ನಿಂದ ಪರೀಕ್ಷಾ ಕೇಂದ್ರ ತಲುಪುವಷ್ಟರಲ್ಲಿ ಗೇಟ್ ಕ್ಲೋಸ್
ಸಿಲಿಕಾನ್ ಸಿಟಿ ಬೆಂಗಳೂರು ಅಂದ್ರೆ ಸಾಕು ಟ್ರಾಫಿಕ್ ಹಾಗೂ ಇಲ್ಲಿನ ರಸ್ತೆ ಗುಂಡಿಗಳು ನೆನಪಿಗೆ ಬರುತ್ತಿವೆ. ಹೌದು....ಬೆಂಗಳೂರಿನ ರಸ್ತೆಗಳು ಮತ್ತೆ ಸುದ್ದಿಯಲ್ಲಿದ್ದು, ಕಿತ್ತುಹೋದ ರೋಡ್ಗಳಿಂದ ವಿದ್ಯಾರ್ಥಿಯೋರ್ವ UPSC ಪರೀಕ್ಷೆಯಿಂದ ವಂಚಿತನಾಗಿರುವ ಆರೋಪ ಕೇಳಿಬಂದಿದೆ. ವೈಟ್ಫೀಲ್ಡ್, ಮಹಾದೇವಪುರ ಭಾಗದಲ್ಲಿ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ವಿದ್ಯಾರ್ಥಿ ಚಾಲುಕ್ಯ ಸರ್ಕಲ್ ಆರ್. ಸಿ. ಕಾಲೇಜಿನ ಪರೀಕ್ಷಾ ಕೇಂದ್ರ ತಲುಪುವಷ್ಟರಲ್ಲಿ ಪರೀಕ್ಷಾ ಕೇಂದ್ರದ ಗೇಟ್ ಕ್ಲೋಸ್ ಆಗಿದೆ. ಹೀಗಾಗಿ ಯುಪಿಎಸ್ಸಿ ಪರೀಕ್ಷೆಗಾಗಿ ಸಿದ್ಧತೆ ನಡೆಸಿದ್ದ ವಿದ್ಯಾರ್ಥಿಗೆ ನಿರಾಸೆಯಾಗಿದೆ.
ಬೆಂಗಳೂರು, (ಮೇ 24): ಸಿಲಿಕಾನ್ ಸಿಟಿ ಬೆಂಗಳೂರು ಅಂದ್ರೆ ಸಾಕು ಟ್ರಾಫಿಕ್ ಹಾಗೂ ಇಲ್ಲಿನ ರಸ್ತೆ ಗುಂಡಿಗಳು ನೆನಪಿಗೆ ಬರುತ್ತಿವೆ. ಹೌದು….ಬೆಂಗಳೂರಿನ ರಸ್ತೆಗಳು ಮತ್ತೆ ಸುದ್ದಿಯಲ್ಲಿದ್ದು, ಕಿತ್ತುಹೋದ ರೋಡ್ಗಳಿಂದ ಆರು ವಿದ್ಯಾರ್ಥಿಗಳು UPSC ಪರೀಕ್ಷೆಯಿಂದ ವಂಚಿತನಾಗಿರುವ ಆರೋಪ ಕೇಳಿಬಂದಿದೆ. ವೈಟ್ಫೀಲ್ಡ್, ಮಹಾದೇವಪುರ ಭಾಗದಲ್ಲಿ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ವಿದ್ಯಾರ್ಥಿ ಚಾಲುಕ್ಯ ಸರ್ಕಲ್ ಆರ್. ಸಿ. ಕಾಲೇಜಿನ ಪರೀಕ್ಷಾ ಕೇಂದ್ರ ತಲುಪುವಷ್ಟರಲ್ಲಿ ಪರೀಕ್ಷಾ ಕೇಂದ್ರದ ಗೇಟ್ ಕ್ಲೋಸ್ ಆಗಿದೆ. ಹೀಗಾಗಿ ಯುಪಿಎಸ್ಸಿ ಪರೀಕ್ಷೆಗಾಗಿ ಸಿದ್ಧತೆ ನಡೆಸಿದ್ದ ವಿದ್ಯಾರ್ಥಿಗೆ ನಿರಾಸೆಯಾಗಿದೆ.
ಇದನ್ನೂ ಓದಿ: ತಡವಾಗಿ ಪರೀಕ್ಷಾ ಕೇಂದ್ರ ತಲುಪಿದ್ದಕ್ಕೆ ಎಕ್ಸಾಂಗೆ ನಿರಾಕರಣೆ: ವಿದ್ಯಾರ್ಥಿಯ UPSC ಕನಸು ನುಂಗಿತಾ ಬೆಂಗಳೂರಿನ ರಸ್ತೆಗಳು?
Published on: May 24, 2026 02:54 PM
Follow Us
Latest Videos
ಶ್ರೀನಗರ-ಲೇಹ್ ಹೈವೇಯಲ್ಲಿ ಭಾರಿ ಮೇಘಸ್ಫೋಟ; ಭೂಕುಸಿತದ ಭೀಕರತೆ ಹೀಗಿತ್ತು
ಸಾರ್ವಜನಿಕ ಸ್ಥಳದಲ್ಲಿ ಅನುಮತಿ ಪಡೆದೇ ಕಾರ್ಯಕ್ರಮ ಮಾಡ್ಬೇಕು: ಸಿಎಂ
ಕರ್ನಾಟಕದಲ್ಲಿ ಗುಟ್ಕಾ ಬ್ಯಾನ್ ಬಗ್ಗೆ ಸಚಿವ ಯುಟಿ ಖಾದರ್ ಹೇಳಿದ್ದಿಷ್ಟು
ಉತ್ತರಾಖಂಡದ ಚಮೋಲಿಯಲ್ಲಿ ಟನಲ್ ಕುಸಿತ; 16 ಕಾರ್ಮಿಕರ ರಕ್ಷಣೆ

