IAS ಕನಸು ಕಿತ್ತುಕೊಂಡ ಬೆಂಗಳೂರು ರಸ್ತೆ: ಗುಂಡಿ, ಟ್ರಾಫಿಕ್ ನಿಂದ ಪರೀಕ್ಷಾ ಕೇಂದ್ರ ತಲುಪುವಷ್ಟರಲ್ಲಿ ಗೇಟ್ ಕ್ಲೋಸ್

Updated on: May 24, 2026 | 2:56 PM

ಸಿಲಿಕಾನ್ ಸಿಟಿ ಬೆಂಗಳೂರು ಅಂದ್ರೆ ಸಾಕು ಟ್ರಾಫಿಕ್ ಹಾಗೂ ಇಲ್ಲಿನ ರಸ್ತೆ ಗುಂಡಿಗಳು ನೆನಪಿಗೆ ಬರುತ್ತಿವೆ. ಹೌದು....ಬೆಂಗಳೂರಿನ ರಸ್ತೆಗಳು ಮತ್ತೆ ಸುದ್ದಿಯಲ್ಲಿದ್ದು, ಕಿತ್ತುಹೋದ ರೋಡ್​​ಗಳಿಂದ ವಿದ್ಯಾರ್ಥಿಯೋರ್ವ UPSC ಪರೀಕ್ಷೆಯಿಂದ ವಂಚಿತನಾಗಿರುವ ಆರೋಪ ಕೇಳಿಬಂದಿದೆ. ವೈಟ್​​ಫೀಲ್ಡ್​, ಮಹಾದೇವಪುರ ಭಾಗದಲ್ಲಿ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ವಿದ್ಯಾರ್ಥಿ ಚಾಲುಕ್ಯ ಸರ್ಕಲ್ ಆರ್. ಸಿ. ಕಾಲೇಜಿನ ಪರೀಕ್ಷಾ ಕೇಂದ್ರ ತಲುಪುವಷ್ಟರಲ್ಲಿ ಪರೀಕ್ಷಾ ಕೇಂದ್ರದ ಗೇಟ್​​ ಕ್ಲೋಸ್​​ ಆಗಿದೆ. ಹೀಗಾಗಿ ಯುಪಿಎಸ್​​ಸಿ ಪರೀಕ್ಷೆಗಾಗಿ ಸಿದ್ಧತೆ ನಡೆಸಿದ್ದ ವಿದ್ಯಾರ್ಥಿಗೆ ನಿರಾಸೆಯಾಗಿದೆ.

ಬೆಂಗಳೂರು, (ಮೇ 24): ಸಿಲಿಕಾನ್ ಸಿಟಿ ಬೆಂಗಳೂರು ಅಂದ್ರೆ ಸಾಕು ಟ್ರಾಫಿಕ್ ಹಾಗೂ ಇಲ್ಲಿನ ರಸ್ತೆ ಗುಂಡಿಗಳು ನೆನಪಿಗೆ ಬರುತ್ತಿವೆ. ಹೌದು….ಬೆಂಗಳೂರಿನ ರಸ್ತೆಗಳು ಮತ್ತೆ ಸುದ್ದಿಯಲ್ಲಿದ್ದು, ಕಿತ್ತುಹೋದ ರೋಡ್​​ಗಳಿಂದ ಆರು ವಿದ್ಯಾರ್ಥಿಗಳು UPSC ಪರೀಕ್ಷೆಯಿಂದ ವಂಚಿತನಾಗಿರುವ ಆರೋಪ ಕೇಳಿಬಂದಿದೆ. ವೈಟ್​​ಫೀಲ್ಡ್​, ಮಹಾದೇವಪುರ ಭಾಗದಲ್ಲಿ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ವಿದ್ಯಾರ್ಥಿ ಚಾಲುಕ್ಯ ಸರ್ಕಲ್ ಆರ್. ಸಿ. ಕಾಲೇಜಿನ ಪರೀಕ್ಷಾ ಕೇಂದ್ರ ತಲುಪುವಷ್ಟರಲ್ಲಿ ಪರೀಕ್ಷಾ ಕೇಂದ್ರದ ಗೇಟ್​​ ಕ್ಲೋಸ್​​ ಆಗಿದೆ. ಹೀಗಾಗಿ ಯುಪಿಎಸ್​​ಸಿ ಪರೀಕ್ಷೆಗಾಗಿ ಸಿದ್ಧತೆ ನಡೆಸಿದ್ದ ವಿದ್ಯಾರ್ಥಿಗೆ ನಿರಾಸೆಯಾಗಿದೆ.

ಇದನ್ನೂ ಓದಿ: ತಡವಾಗಿ ಪರೀಕ್ಷಾ ಕೇಂದ್ರ ತಲುಪಿದ್ದಕ್ಕೆ ಎಕ್ಸಾಂಗೆ ನಿರಾಕರಣೆ: ವಿದ್ಯಾರ್ಥಿಯ UPSC ಕನಸು ನುಂಗಿತಾ ಬೆಂಗಳೂರಿನ ರಸ್ತೆಗಳು?

Published on: May 24, 2026 02:54 PM
Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More