ಪ್ಯಾಕೇಜ್ ಘೋಷಣೆ ಮಾಡದ ಸರ್ಕಾರ, ಕಣ್ಣೀರಿಡುತ್ತಿರೋ ಕುಶಲಕರ್ಮಿಗಳು
ಪ್ಯಾಕೇಜ್ ಘೋಷಣೆ ಮಾಡದ ಸರ್ಕಾರ, ಕಣ್ಣೀರಿಡುತ್ತಿರೋ ಕುಶಲಕರ್ಮಿಗಳು

ಪ್ಯಾಕೇಜ್ ಘೋಷಣೆ ಮಾಡದ ಸರ್ಕಾರ, ಕಣ್ಣೀರಿಡುತ್ತಿರೋ ಕುಶಲಕರ್ಮಿಗಳು

ಸಾಧು ಶ್ರೀನಾಥ್​

Updated on: May 24, 2021 | 5:30 PM

ಲಾಕ್‌ಡೌನ್ ಆರಂಭವಾದ ದಿನದಿಂದ ಸಂಕಷ್ಟಕ್ಕೆ ಸಿಲುಕಿದ ಕುಟುಂಬ. ಜೀವನ ನಿರ್ವಹಣೆಗೂ ಪರದಾಡುತ್ತಿರುವ ಕುಟುಂಬದವರ. ಸರ್ಕಾರದ ನೆರವಿನ ನಿರೀಕ್ಷೆಯಲ್ಲಿರುವ ಕುಶಲಕರ್ಮಿಗಳು

YouTube video player

ಕೊರೊನಾ ಲಾಕ್‌ಡೌನ್ ಹಿನ್ನೆಲೆ ಸಂಕಷ್ಟಕ್ಕೆ ಸಿಲುಕಿದ ಮೈಸೂರಿನ ಕುಶಲಕರ್ಮಿಗಳು. ಕುಶಲಕರ್ಮಿಗಳಿಗೆ ಪ್ಯಾಕೇಜ್ ಘೋಷಣೆ ಮಾಡದ ಸರ್ಕಾರ. ಕಲೆ ಸಂಸ್ಕೃತಿ ಉಳಿಸುವ ಕೆಲಸ ಮಾಡುತ್ತಿರುವ ಕುಶಲಕರ್ಮಿಗಳು. ತಾವು ತಯಾರಿಸಿದ ಕಲಾ ವಸ್ತುಗಳನ್ನು ಸರ್ಕಾರದ ಮೂಲಕ ಮಾರಾಟ ಮಾಡುತ್ತಿದ್ದ ಕುಶಲಕರ್ಮಿಗಳು. ಲಾಕ್‌ಡೌನ್ ಆರಂಭವಾದ ದಿನದಿಂದ ಸಂಕಷ್ಟಕ್ಕೆ ಸಿಲುಕಿದ ಕುಟುಂಬ. ಜೀವನ ನಿರ್ವಹಣೆಗೂ ಪರದಾಡುತ್ತಿರುವ ಕುಟುಂಬದವರ. ಸರ್ಕಾರದ ನೆರವಿನ ನಿರೀಕ್ಷೆಯಲ್ಲಿರುವ ಕುಶಲಕರ್ಮಿಗಳು

(skilled artisans demand for corona package from karnataka government)

ಲಸಿಕಾ ಅಭಿಯಾನಕ್ಕೆ ತಗುಲಲಿರುವ ವೆಚ್ಚವು ಲಾಕ್​ಡೌನ್​ಗಳಿಂದ ಆಗಿರುವ ನಷ್ಟಕ್ಕಿಂತ ಕಡಿಮೆಯಿರಲಿದೆ: ವರದಿ

Loading...
Unable to load recommendations.
Follow Us
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು