AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SL Bhyrappa’s Funeral: ಪಂಚಭೂತಗಳಲ್ಲಿ ಲೀನರಾದ ಹಿರಿಯ ಸಾಹಿತಿ ಎಸ್​​ಎಲ್​​ ಭೈರಪ್ಪ

SL Bhyrappa’s Funeral: ಪಂಚಭೂತಗಳಲ್ಲಿ ಲೀನರಾದ ಹಿರಿಯ ಸಾಹಿತಿ ಎಸ್​​ಎಲ್​​ ಭೈರಪ್ಪ

ರಾಮ್​, ಮೈಸೂರು
| Updated By: ಗಂಗಾಧರ​ ಬ. ಸಾಬೋಜಿ|

Updated on:Sep 26, 2025 | 1:35 PM

Share

SL Bhyrappa Last Rites: ಹಿರಿಯ ಸಾಹಿತಿ, ಸರಸ್ವತಿ ಪುತ್ರ ಎಸ್.ಎಲ್.ಭೈರಪ್ಪ ಅವರು ಶುಕ್ರವಾರದಂದು ಪಂಚಭೂತಗಳಲ್ಲಿ ಲೀನರಾದರು. ಮೈಸೂರಿನ ಚಾಮುಂಡಿಬೆಟ್ಟ ತಪ್ಪಲಿನ ಚಿತಾಗಾರದಲ್ಲಿ ಭೈರಪ್ಪ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿಸಲಾಗಿದೆ. ಈ ವೇಳೆ ಅಭಿಮಾನಿಗಳು ಸೇರಿ ಸಾವಿರಾರು ಜನರು ಭಾಗಿಯಾಗಿದ್ದರು. ವಿಡಿಯೋ ನೋಡಿ.

ಮೈಸೂರು, ಸೆಪ್ಟೆಂಬರ್​ 26: ಬರವಣಿಗೆಯೇ ಬದುಕು, ಕಾದಂಬರಿ ರಚನೆಯೇ ಕಸುಬಾಗಿಸಿಕೊಂಡಿದ್ದ ಹಿರಿಯ ಸಾಹಿತಿ ಎಸ್​.ಎಲ್. ಭೈರಪ್ಪ (SL Bhyrappa) ಅವರು ಶುಕ್ರವಾರ ಪಂಚಭೂತಗಳಲ್ಲಿ ಲೀನರಾದರು. ಸಕಲ ಸರ್ಕಾರಿ ಗೌರವದೊಂದಿಗೆ ಮೈಸೂರಿನ ಚಾಮುಂಡಿಬೆಟ್ಟ ತಪ್ಪಲಿನ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಿದೆ. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪ, ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ, ಮಾಜಿ ಸಂಸದ ಪ್ರತಾಪ್ ಸಿಂಹ, ಸಚಿವ ಕೆ.ವೆಂಕಟೇಶ್, ಅಭಿಮಾನಿಗಳು ಸೇರಿ ಸಾವಿರಾರು ಜನರು ಭಾಗಿಯಾಗಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

 

Published on: Sep 26, 2025 01:33 PM