SM Krishna Death: ಎಸ್ಎಂ ಕೃಷ್ಣ ನಿಧನ, ಅಂತಿಮ ದರ್ಶನದ ಲೈವ್
ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು (ಡಿಸೆಂಬರ್ 10) ನಸುಕಿನ ಜಾವ 2:30ರ ಸುಮಾರಿಗೆ ನಿಧನರಾಗಿದ್ದಾರೆ. ಎಸ್ಎಂ ಕೃಷ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಜಿ ಪರಮೇಶ್ವರ್ ಸಂತಾಪ ಸೂಚಿಸಿದ್ದಾರೆ.
ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು (ಡಿಸೆಂಬರ್ 10) ನಸುಕಿನ ಜಾವ 2:30ರ ಸುಮಾರಿಗೆ ನಿಧನರಾಗಿದ್ದಾರೆ. ಎಸ್ಎಂ ಕೃಷ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಜಿ ಪರಮೇಶ್ವರ್ ಸಂತಾಪ ಸೂಚಿಸಿದ್ದಾರೆ. ರಾಜ್ಯ ಮತ್ತು ಕೇಂದ್ರದಲ್ಲಿ ಅವರು ಅನೇಕ ಪ್ರಮುಖ ಹುದ್ದೆಗಳನ್ನು ನಿರ್ವಹಿಸಿದ್ದರು. ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರ ಕೊಡುಗೆ ಅಪಾರ. ಅವರ ಸಾಧನೆಗಳು ಮತ್ತು ನಾಯಕತ್ವ ಗುಣಗಳು ಯುವ ರಾಜಕಾರಣಿಗಳಿಗೆ ಮಾದರಿಯಾಗಿವೆ.
Latest Videos