SM Krishna Death: ಎಸ್​ಎಂ ಕೃಷ್ಣ ನಿಧನ, ಅಂತಿಮ ದರ್ಶನದ ಲೈವ್​​​

ವಿವೇಕ ಬಿರಾದಾರ

Updated on: Dec 10, 2024 | 8:13 AM

ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು (ಡಿಸೆಂಬರ್​ 10) ನಸುಕಿನ ಜಾವ 2:30ರ ಸುಮಾರಿಗೆ ನಿಧನರಾಗಿದ್ದಾರೆ. ಎಸ್​​ಎಂ ಕೃಷ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಜಿ ಪರಮೇಶ್ವರ್​ ಸಂತಾಪ ಸೂಚಿಸಿದ್ದಾರೆ.

ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು (ಡಿಸೆಂಬರ್​ 10) ನಸುಕಿನ ಜಾವ 2:30ರ ಸುಮಾರಿಗೆ ನಿಧನರಾಗಿದ್ದಾರೆ. ಎಸ್​​ಎಂ ಕೃಷ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಜಿ ಪರಮೇಶ್ವರ್​ ಸಂತಾಪ ಸೂಚಿಸಿದ್ದಾರೆ. ರಾಜ್ಯ ಮತ್ತು ಕೇಂದ್ರದಲ್ಲಿ ಅವರು ಅನೇಕ ಪ್ರಮುಖ ಹುದ್ದೆಗಳನ್ನು ನಿರ್ವಹಿಸಿದ್ದರು. ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರ ಕೊಡುಗೆ ಅಪಾರ. ಅವರ ಸಾಧನೆಗಳು ಮತ್ತು ನಾಯಕತ್ವ ಗುಣಗಳು ಯುವ ರಾಜಕಾರಣಿಗಳಿಗೆ ಮಾದರಿಯಾಗಿವೆ.

Loading...
Unable to load recommendations.
Follow Us
ವಿವೇಕ ಬಿರಾದಾರ

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.