SM Krishna Funeral Live: ಮಾಜಿ ಸಿಎಂ SM ಕೃಷ್ಣ ಅಂತ್ಯಸಂಸ್ಕಾರ ನೇರಪ್ರಸಾರ

SM Krishna Funeral Live: ಮಾಜಿ ಸಿಎಂ SM ಕೃಷ್ಣ ಅಂತ್ಯಸಂಸ್ಕಾರ ನೇರಪ್ರಸಾರ

ವಿವೇಕ ಬಿರಾದಾರ
| Updated By: ರಮೇಶ್ ಬಿ. ಜವಳಗೇರಾ

Updated on:Dec 11, 2024 | 3:38 PM

ಕರ್ನಾಟಕದ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್.​ ಎಂ. ಕೃಷ್ಣ ಅವರು ನಿಧನರಾಗಿದ್ದಾರೆ. ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಬೆಂಗಳೂರಿನ ಸದಾಶಿವನಗರದಿಂದ ಅಂತಿಮ ಯಾತ್ರೆ ಆರಂಭವಾಗಿದೆ. ಅನೇಕ ಗಣ್ಯರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಕರ್ನಾಟಕದ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್.​ ಎಂ. ಕೃಷ್ಣ ಅವರು ನಿಧನರಾಗಿದ್ದಾರೆ. ಮಂಗಳವಾರ ನಸುಕಿನ ಜಾವ 2:30ರ ಸುಮಾರಿಗೆ ಬೆಂಗಳೂರಿನ ಸದಾಶಿವನಗರ ಮನೆಯಲ್ಲಿ ಕೊನೆಯುಸಿರು ಎಳೆದರು. ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಮಧ್ಯಾಹ್ನ 3 ಗಂಟೆಯ ನಂತರ ಶ್ರೀರಂಗಪಟ್ಟಣದ ಪುರೋಹಿತರಾದ ಭಾನುಪ್ರಕಾಶ್ ಶರ್ಮ ಅವರ ನೇತೃತ್ವದಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಅಂತಿಮ ಸಂಸ್ಕಾರದ ವಿಧಿ, ವಿಧಾನಗಳನ್ನು ನೇರವೇರಲಿವೆ. ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಮಧ್ಯಾಹ್ನ 3 ಗಂಟೆಯ ನಂತರ ಶ್ರೀರಂಗಪಟ್ಟಣದ ಪುರೋಹಿತರಾದ ಭಾನುಪ್ರಕಾಶ್ ಶರ್ಮ ಅವರ ನೇತೃತ್ವದಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಅಂತಿಮ ಸಂಸ್ಕಾರದ ವಿಧಿ, ವಿಧಾನಗಳನ್ನು ನೇರವೇರಲಿವೆ.

Published on: Dec 11, 2024 09:06 AM