SM Krishna Funeral Live: ಮಾಜಿ ಸಿಎಂ SM ಕೃಷ್ಣ ಅಂತ್ಯಸಂಸ್ಕಾರ ನೇರಪ್ರಸಾರ
ಕರ್ನಾಟಕದ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್. ಎಂ. ಕೃಷ್ಣ ಅವರು ನಿಧನರಾಗಿದ್ದಾರೆ. ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಬೆಂಗಳೂರಿನ ಸದಾಶಿವನಗರದಿಂದ ಅಂತಿಮ ಯಾತ್ರೆ ಆರಂಭವಾಗಿದೆ. ಅನೇಕ ಗಣ್ಯರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಕರ್ನಾಟಕದ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್. ಎಂ. ಕೃಷ್ಣ ಅವರು ನಿಧನರಾಗಿದ್ದಾರೆ. ಮಂಗಳವಾರ ನಸುಕಿನ ಜಾವ 2:30ರ ಸುಮಾರಿಗೆ ಬೆಂಗಳೂರಿನ ಸದಾಶಿವನಗರ ಮನೆಯಲ್ಲಿ ಕೊನೆಯುಸಿರು ಎಳೆದರು. ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಮಧ್ಯಾಹ್ನ 3 ಗಂಟೆಯ ನಂತರ ಶ್ರೀರಂಗಪಟ್ಟಣದ ಪುರೋಹಿತರಾದ ಭಾನುಪ್ರಕಾಶ್ ಶರ್ಮ ಅವರ ನೇತೃತ್ವದಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಅಂತಿಮ ಸಂಸ್ಕಾರದ ವಿಧಿ, ವಿಧಾನಗಳನ್ನು ನೇರವೇರಲಿವೆ. ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಮಧ್ಯಾಹ್ನ 3 ಗಂಟೆಯ ನಂತರ ಶ್ರೀರಂಗಪಟ್ಟಣದ ಪುರೋಹಿತರಾದ ಭಾನುಪ್ರಕಾಶ್ ಶರ್ಮ ಅವರ ನೇತೃತ್ವದಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಅಂತಿಮ ಸಂಸ್ಕಾರದ ವಿಧಿ, ವಿಧಾನಗಳನ್ನು ನೇರವೇರಲಿವೆ.
Published on: Dec 11, 2024 09:06 AM