Video: ಬ್ರೆಜಿಲ್‌ನ ಕಟ್ಟಡಕ್ಕೆ ಅಪ್ಪಳಿಸಿದ ವಿಮಾನ, ಮೂವರು ಸಾವು
ಐದು ಜನರನ್ನು ಹೊತ್ತೊಯ್ಯುತ್ತಿದ್ದ ಸಣ್ಣ ವಿಮಾನವೊಂದು ಆಗ್ನೇಯ ಬ್ರೆಜಿಲ್‌ನ ಬೆಲೊ ಹೊರಿಜಾಂಟೆಯಲ್ಲಿ ಸೋಮವಾರ ವಸತಿ ಕಟ್ಟಡಕ್ಕೆ ಅಪ್ಪಳಿಸಿದ ಪರಿಣಾಮ ಮೂವರು ಸಾವನ್ನಪ್ಪಿ, ಇಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ವಿಮಾನವು ಕಟ್ಟಡಕ್ಕೆ ಡಿಕ್ಕಿ ಹೊಡೆದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತೀವ್ರವಾಗಿ ಗಾಯಗೊಂಡ ವ್ಯಕ್ತಿ ಕಟ್ಟಡದೊಳಗಿನ ಮೆಟ್ಟಿಲುಗಳ ಮೇಲೆ ಕುಳಿತಿರುವುದನ್ನು ದೃಶ್ಯಗಳಲ್ಲಿ ಕಾಣಬಹುದು.
ಬ್ರೆಜಿಲ್, ಮೇ 05: ಐದು ಜನರನ್ನು ಹೊತ್ತೊಯ್ಯುತ್ತಿದ್ದ ಸಣ್ಣ ವಿಮಾನವೊಂದು ಆಗ್ನೇಯ ಬ್ರೆಜಿಲ್‌ನ ಬೆಲೊ ಹೊರಿಜಾಂಟೆಯಲ್ಲಿ ಸೋಮವಾರ ವಸತಿ ಕಟ್ಟಡಕ್ಕೆ ಅಪ್ಪಳಿಸಿದ ಪರಿಣಾಮ ಮೂವರು ಸಾವನ್ನಪ್ಪಿ, ಇಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ವಿಮಾನವು ಕಟ್ಟಡಕ್ಕೆ ಡಿಕ್ಕಿ ಹೊಡೆದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತೀವ್ರವಾಗಿ ಗಾಯಗೊಂಡ ವ್ಯಕ್ತಿ ಕಟ್ಟಡದೊಳಗಿನ ಮೆಟ್ಟಿಲುಗಳ ಮೇಲೆ ಕುಳಿತಿರುವುದನ್ನು ದೃಶ್ಯಗಳಲ್ಲಿ ಕಾಣಬಹುದು.ನಗರ ಕೇಂದ್ರದಿಂದ ಸುಮಾರು 8 ಕಿ.ಮೀ ದೂರದಲ್ಲಿರುವ ಪಂಪುಲ್ಹಾ ವಿಮಾನ ನಿಲ್ದಾಣದಿಂದ ವಿಮಾನ ಹಾರಿದ ಸ್ವಲ್ಪ ಸಮಯದ ನಂತರ ಈ ಘಟನೆ ಸಂಭವಿಸಿದೆ. ಸಾವೊ ಪಾಲೊಗೆ ತೆರಳುತ್ತಿದ್ದ ವಿಮಾನವು ಪತನಗೊಂಡಿತ್ತು. ಅಪಘಾತದಲ್ಲಿ ಪೈಲಟ್ ಮತ್ತು ಸಹ-ಪೈಲಟ್ ಇಬ್ಬರೂ ತಕ್ಷಣವೇ ಸಾವನ್ನಪ್ಪಿದ್ದಾರೆ. ಮೂವರ ಸ್ಥಿತಿ ಗಂಭೀರವಾಗಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
Live: ಚಿತ್ರದುರ್ಗದಲ್ಲಿ ಬಿಎಸ್ವೈ ಅಭಿಮಾನೋತ್ಸವ ನೇರ ಪ್ರಸಾರ
ಬಿಎಸ್ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್ ಪಲ್ಟಿ: ತಪ್ಪಿದ ಭಾರಿ ಅನಾಹುತ

