ಗಿಲ್ಲಿನ ಮದುವೆ ಆಗ್ತೀರಾ? ಪ್ರಶ್ನೆಗೆ ನಾಚಿ ನೀರಾದ ಕಾವ್ಯಾ ಶೈವ

Edited By:

Updated on: Apr 15, 2026 | 10:51 AM

ಬಿಗ್ ಬಾಸ್ ಮನೆಯಲ್ಲಿ ಕಾವ್ಯಾ ಶೈವ ಹಾಗೂ ಗಿಲ್ಲಿ ನಟ ಅವರು ಒಟ್ಟಿಗೆ ಕಾಣಿಸಿಕೊಂಡರು. ಈ ವೇಳೆ ಅವರು ಸಾಕಷ್ಟು ಗಮನ ಸೆಳೆದರು. ಈಗ ಹೊರ ಬಂದ ಮೇಲೆ ಗಿಲ್ಲಿ ನಟ ಹಾಗೂ ಕಾವ್ಯಾ ಶೈವ ಬಾಂಡ್ ಮುಂದುವರಿದಿದೆ. ವಿಶೇಷ ಎಂದರೆ ಹೊರ ಬಂದ ಬಳಿಕ ಕಾವ್ಯಾಗೆ ಪ್ರಶ್ನೆ ಮೂಡಿದೆ.

ಕಾವ್ಯಾ ಶೈವ ಹಾಗೂ ಗಿಲ್ಲಿ ನಟ ಇಬ್ಬರೂ ಒಟ್ಟಿಗೆ ಬಿಗ್ ಬಾಸ್ ಅಲ್ಲಿ ಸ್ಪರ್ಧೆ ಮಾಡಿದರು. ಈ ವೇಳೆ ಇಬ್ಬರ ಮಧ್ಯೆ ಒಳ್ಳೆಯ ಬಾಂಡ್ ಬೆಳೆಯಿತು. ಈ ಬಾಂಡಿಂಗ್ ಹೊರ ಬಂದ ಬಳಿಕವೂ ಮುಂದುವರಿದಿದೆ ಎಂಬುದು ವಿಶೇಷ. ಕಾವ್ಯಾ ಶೈವ ಅವರು ಇತ್ತೀಚೆಗೆ ‘ಗಿಚ್ಚಿ ಗಿಲಿಗಿಲಿ ಜೂನಿಯರ್’ ವೇದಿಕೆ ಮೇಲೆ ಕಾಣಿಸಿಕೊಂಡರು. ಆಗ ಸ್ಪರ್ಧಿ ಒಬ್ಬರು, ‘ನೀವು ಗಿಲ್ಲಿನ ಮದುವೆ ಆಗ್ತೀರಾ’ ಎಂದು ಕೇಳಿದರು. ಇದಕ್ಕೆ ಕಾವ್ಯಾ ನಾಚಿ ನೀರಾದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Loading...
Unable to load recommendations.
Follow Us
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More