AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಸುಷ್ಮಾ ಚಕ್ರೆ
|

Updated on: May 27, 2025 | 10:24 PM

Share

ಗಾಜಿಯಾಬಾದ್‌ನ ಕೌಶಂಬಿ ಪ್ರದೇಶದ ಅಪಾರ್ಟ್​ಮೆಂಟ್​ನಲ್ಲಿ ಒಂದು ಭಯಾನಕ ಘಟನೆ ಸಂಭವಿಸಿದೆ. ಮಗುವೊಂದು ಲಿಫ್ಟ್‌ನೊಳಗೆ ಸಾಕಷ್ಟು ಸಮಯದವರೆಗೆ ಸಿಲುಕಿಕೊಂಡಿತ್ತು. ಲಿಫ್ಟ್‌ನ ಸಿಸಿಟಿವಿ ಕ್ಯಾಮೆರಾ ಮೂಲಕ ಪರಿಸ್ಥಿತಿಯನ್ನು ಗಮನಿಸಿದ ಸೆಕ್ಯುರಿಟಿ ಸಿಬ್ಬಂದಿ ಕೊನೆಗೂ ಆ ಮಗುವನ್ನು ಸುರಕ್ಷಿತವಾಗಿ ಹೊರಗೆ ತಂದಿದ್ದಾರೆ. ಲಿಫ್ಟ್‌ನೊಳಗೆ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾದಲ್ಲಿ ಇಡೀ ಘಟನೆ ಸೆರೆಯಾಗಿದೆ.

ಗಾಜಿಯಾಬಾದ್, ಮೇ 27: ಗಾಜಿಯಾಬಾದ್‌ನ ಕೌಶಂಬಿ ಪ್ರದೇಶದ ಅಪಾರ್ಟ್​ಮೆಂಟ್​ನಲ್ಲಿ ಒಂದು ಭಯಾನಕ ಘಟನೆ ಸಂಭವಿಸಿದೆ. ಮಗುವೊಂದು ಲಿಫ್ಟ್‌ನೊಳಗೆ ಸಾಕಷ್ಟು ಸಮಯದವರೆಗೆ ಸಿಲುಕಿಕೊಂಡಿತ್ತು. ಲಿಫ್ಟ್‌ನ ಸಿಸಿಟಿವಿ ಕ್ಯಾಮೆರಾ ಮೂಲಕ ಪರಿಸ್ಥಿತಿಯನ್ನು ಗಮನಿಸಿದ ಸೆಕ್ಯುರಿಟಿ ಸಿಬ್ಬಂದಿ ಕೊನೆಗೂ ಆ ಮಗುವನ್ನು ಸುರಕ್ಷಿತವಾಗಿ ಹೊರಗೆ ತಂದಿದ್ದಾರೆ. ಲಿಫ್ಟ್‌ನೊಳಗೆ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾದಲ್ಲಿ ಇಡೀ ಘಟನೆ ಸೆರೆಯಾಗಿದೆ.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ