Smartphone Battery: ಸ್ಮಾರ್ಟ್ಫೋನ್ ಬ್ಯಾಟರಿ ಹೆಚ್ಚು ಸಮಯ ಬಾಳಿಕೆ ಬರಲು ಈ ಸಿಂಪಲ್ ಟಿಪ್ಸ್ ಬಳಸಿ
ಸ್ಮಾರ್ಟ್ಫೋನ್ನಲ್ಲಿ ಬ್ಯಾಟರಿಯನ್ನು ಚೆನ್ನಾಗಿಟ್ಟುಕೊಳ್ಳಬೇಕು. ಅಂದರೆ, ಕಾಲಕಾಲಕ್ಕೆ ಚಾರ್ಜ್ ಮಾಡಿ, ಅದನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳಬೇಕು. ಅಲ್ಲದೆ, ಸೂಕ್ತ ಚಾರ್ಜರ್ ಮಾತ್ರ ಬಳಸಬೇಕು, ಹೀಗೆ ಹಲವು ನಿಯಮಗಳು ಇರುತ್ತವೆ.
ಸ್ಮಾರ್ಟ್ಫೋನ್ಗಳಲ್ಲಿ ಪ್ರಮುಖ ಅಂಶವೆಂದರೆ ಬ್ಯಾಟರಿ. ಬ್ಯಾಟರಿ ಬಾಳಿಕೆ ಇಲ್ಲದಿದ್ದರೆ, ಸ್ಮಾರ್ಟ್ಫೋನ್ನಲ್ಲಿ ಹಲವು ವೈಶಿಷ್ಟ್ಯಗಳಿದ್ದರೂ, ಬ್ಯಾಟರಿ ಬ್ಯಾಕಪ್ ಇಲ್ಲ ಎಂದಾದರೆ, ಜನರು ಅವುಗಳನ್ನು ನಿರ್ಲಕ್ಷಿಸುತ್ತಾರೆ. ಸ್ಮಾರ್ಟ್ಫೋನ್ನಲ್ಲಿ ಬ್ಯಾಟರಿಯನ್ನು ಚೆನ್ನಾಗಿಟ್ಟುಕೊಳ್ಳಬೇಕು. ಅಂದರೆ, ಕಾಲಕಾಲಕ್ಕೆ ಚಾರ್ಜ್ ಮಾಡಿ, ಅದನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳಬೇಕು. ಅಲ್ಲದೆ, ಸೂಕ್ತ ಚಾರ್ಜರ್ ಮಾತ್ರ ಬಳಸಬೇಕು, ಹೀಗೆ ಹಲವು ನಿಯಮಗಳು ಇರುತ್ತವೆ. ಹಾಗಿರುವಾಗ ಜನರು ಹೆಚ್ಚು ಎಚ್ಚರಿಕೆ ವಹಿಸುವುದು ಸೂಕ್ತ. ಹಾಗಾದರೆ ಮಾತ್ರ ಫೋನ್ ಬ್ಯಾಟರಿ ಬಾಳಿಕೆ ಚೆನ್ನಾಗಿರುತ್ತದೆ.
Follow Us
Latest Videos
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ

