Smartphone Battery: ಸ್ಮಾರ್ಟ್​ಫೋನ್ ಬ್ಯಾಟರಿ ಹೆಚ್ಚು ಸಮಯ ಬಾಳಿಕೆ ಬರಲು ಈ ಸಿಂಪಲ್ ಟಿಪ್ಸ್ ಬಳಸಿ

ಕಿರಣ್​ ಐಜಿ

Updated on: Jan 13, 2024 | 7:30 AM

ಸ್ಮಾರ್ಟ್​ಫೋನ್​ನಲ್ಲಿ ಬ್ಯಾಟರಿಯನ್ನು ಚೆನ್ನಾಗಿಟ್ಟುಕೊಳ್ಳಬೇಕು. ಅಂದರೆ, ಕಾಲಕಾಲಕ್ಕೆ ಚಾರ್ಜ್ ಮಾಡಿ, ಅದನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳಬೇಕು. ಅಲ್ಲದೆ, ಸೂಕ್ತ ಚಾರ್ಜರ್ ಮಾತ್ರ ಬಳಸಬೇಕು, ಹೀಗೆ ಹಲವು ನಿಯಮಗಳು ಇರುತ್ತವೆ.

ಸ್ಮಾರ್ಟ್​ಫೋನ್​ಗಳಲ್ಲಿ ಪ್ರಮುಖ ಅಂಶವೆಂದರೆ ಬ್ಯಾಟರಿ. ಬ್ಯಾಟರಿ ಬಾಳಿಕೆ ಇಲ್ಲದಿದ್ದರೆ, ಸ್ಮಾರ್ಟ್​ಫೋನ್​ನಲ್ಲಿ ಹಲವು ವೈಶಿಷ್ಟ್ಯಗಳಿದ್ದರೂ, ಬ್ಯಾಟರಿ ಬ್ಯಾಕಪ್ ಇಲ್ಲ ಎಂದಾದರೆ, ಜನರು ಅವುಗಳನ್ನು ನಿರ್ಲಕ್ಷಿಸುತ್ತಾರೆ. ಸ್ಮಾರ್ಟ್​ಫೋನ್​ನಲ್ಲಿ ಬ್ಯಾಟರಿಯನ್ನು ಚೆನ್ನಾಗಿಟ್ಟುಕೊಳ್ಳಬೇಕು. ಅಂದರೆ, ಕಾಲಕಾಲಕ್ಕೆ ಚಾರ್ಜ್ ಮಾಡಿ, ಅದನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳಬೇಕು. ಅಲ್ಲದೆ, ಸೂಕ್ತ ಚಾರ್ಜರ್ ಮಾತ್ರ ಬಳಸಬೇಕು, ಹೀಗೆ ಹಲವು ನಿಯಮಗಳು ಇರುತ್ತವೆ. ಹಾಗಿರುವಾಗ ಜನರು ಹೆಚ್ಚು ಎಚ್ಚರಿಕೆ ವಹಿಸುವುದು ಸೂಕ್ತ. ಹಾಗಾದರೆ ಮಾತ್ರ ಫೋನ್ ಬ್ಯಾಟರಿ ಬಾಳಿಕೆ ಚೆನ್ನಾಗಿರುತ್ತದೆ.

Follow Us
Kiran Kumar IG

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.