Smartphone Service: ಸ್ಮಾರ್ಟ್​ಫೋನ್ ಅನ್ನು ಸರ್ವಿಸ್ ಸೆಂಟರ್​ಗೆ ಕೊಡುತ್ತಿದ್ದೀರಾ? ಇಲ್ಲಿ ನೋಡಿ..

ಕಿರಣ್​ ಐಜಿ

Updated on: Jan 17, 2024 | 7:53 AM

ನಿಮ್ಮ ಸ್ಮಾರ್ಟ್​ಫೋನ್​ನಲ್ಲಿರುವ ಅಮೂಲ್ಯ ದಾಖಲೆಗಳು, ಖಾಸಗಿ ಮಾಹಿತಿಗಳು ಅನ್ಯರ ಪಾಲಾಗಬಹುದು. ಹೀಗಾಗಿ ಎಚ್ಚರಿಕೆ ವಹಿಸುವುದು ಸೂಕ್ತ. ಫೋನ್ ಸರ್ವಿಸ್ ಸೆಂಟರ್​ಗೆ ಕೊಡುವ ಮುನ್ನ ಈ ವಿಡಿಯೊ ನೋಡಿ.

ದಿನನಿತ್ಯದ ಬಳಕೆಯಲ್ಲಿ ಸ್ಮಾರ್ಟ್​ಫೋನ್ ಒಂದು ಅವಿಭಾಜ್ಯ ಅಂಗವೇ ಆಗಿ ಹೋಗಿದೆ. ಹಾಗಿರುವಾಗ ಫೋನ್ ಕೆಲವೊಮ್ಮೆ ಕೈಕೊಡುವುದಿದೆ. ಅಂತಹ ಸಂದರ್ಭದಲ್ಲಿ ಫೋನ್ ಅನ್ನು ಸರ್ವಿಸ್ ಸೆಂಟರ್​ಗೆ ಕೊಡುವುದು ಅನಿವಾರ್ಯ. ಆದರೆ, ಫೋನ್ ಅನ್ನು ಸರ್ವಿಸ್ ಸೆಂಟರ್​ಗೆ ಕೊಡುವ ಮುನ್ನ ಒಮ್ಮೆ ಯೋಚಿಸುವುದು ಒಳಿತು. ನಿಮ್ಮ ಸ್ಮಾರ್ಟ್​ಫೋನ್​ನಲ್ಲಿರುವ ಅಮೂಲ್ಯ ದಾಖಲೆಗಳು, ಖಾಸಗಿ ಮಾಹಿತಿಗಳು ಅನ್ಯರ ಪಾಲಾಗಬಹುದು. ಹೀಗಾಗಿ ಎಚ್ಚರಿಕೆ ವಹಿಸುವುದು ಸೂಕ್ತ. ಫೋನ್ ಸರ್ವಿಸ್ ಸೆಂಟರ್​ಗೆ ಕೊಡುವ ಮುನ್ನ ಈ ವಿಡಿಯೊ ನೋಡಿ.

Loading...
Unable to load recommendations.
Follow Us
ಕಿರಣ್​ ಐಜಿ

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.