ವರುಣನ ಅವಾಂತರದ ಮಧ್ಯೆ ಮೀನನ್ನು ನುಂಗಿನೀರು ಕುಡಿದ ಹಾವು
ಸಿಂಗಾಪುರ ಕೆರೆ ಕೋಡಿ ಒಡೆದ ಪರಿಣಾಮ ಸಮೀಪದ ಲೇಔಟ್ಗೆ ನೀರು ಸತತವಾಗಿ ನುಗ್ಗುತ್ತಿದೆ. ಈ ಅವಾಂತರದ ಮಧ್ಯೆ ಮೀನನ್ನು ಹಾವೊಂದು ನುಂಗಿದೆ. ಸದ್ಯ ಮೀನು ನುಂಗುತ್ತಿರುವ ದೃಶ್ಯ ನೋಡಿ ಸ್ಥಳೀಯ ನಿವಾಸಿಗಳು ಹೌಹಾರಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ.
ಬೆಂಗಳೂರು: ಅಕಾಲಿಕ ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಮಂದಿ ಬೆಚ್ಚಿದ್ದಾರೆ. ಬೆಂಗಳೂರಲ್ಲಿ ಬಿಟ್ಟೂ ಬಿಡದೆ ಮಳೆಯಾಗುತ್ತಿದ್ದು, ಸಾಲು ಸಾಲು ಅವಾಂತರಗಳು ಸೃಷ್ಟಿಯಾಗುತ್ತಿವೆ. ಈ ನಡುವೆ ಇನ್ನೂ 2 ದಿನ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಇದು ಸಹಜವಾಗಿಯೇ ಈ ಭಾಗದ ಜನರ ಆತಂಕಕ್ಕೆ ಕಾರಣವಾಗಿದೆ. ಸದ್ಯ ಧಾರಾಕಾರ ಮಳೆಗೆ ರಸ್ತೆಗಳೇ ಕೆರೆಗಳಂತಾಗಿವೆ. ಹುಳ, ಹಪಟೆಗಳು ಮನೆ ಹೊಕ್ಕಿವೆ. ಅಂತೆಯೇ ಭಾರೀ ಮಳೆಗೆ ಸಿಂಗಾಪುರ ಕೆರೆ ಕೋಡಿ ಒಡೆದ ಪರಿಣಾಮ ಸಮೀಪದ ಲೇಔಟ್ಗೆ ನೀರು ಸತತವಾಗಿ ನುಗ್ಗುತ್ತಿದೆ. ಈ ಅವಾಂತರದ ಮಧ್ಯೆ ಮೀನನ್ನು ಹಾವೊಂದು ನುಂಗಿದೆ. ಸದ್ಯ ಮೀನು ನುಂಗುತ್ತಿರುವ ದೃಶ್ಯ ನೋಡಿ ಸ್ಥಳೀಯ ನಿವಾಸಿಗಳು ಹೌಹಾರಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ.
ಇದನ್ನೂ ಓದಿ:
Bengaluru Rain: ಬೆಂಳೂರಿನಲ್ಲಿ ಮಳೆ ಅವಾಂತರ; ಅಪಾರ್ಟ್ಮೆಂಟ್ಗಳಿಗೆ ನುಗ್ಗಿದ ನೀರು
ಬೆಂಗಳೂರಿನಲ್ಲಿ ಭಾರೀ ಮಳೆ; ಯಲಹಂಕದ ಜಕ್ಕೂರು ರಸ್ತೆ ಜಲಾವೃತ, ಮನೆಗಳಿಗೆ ನೀರು ನುಗ್ಗಿ ಅವಾಂತರ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ

