ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋರ್ಟ್ ಹಾಲ್ನಲ್ಲಿದ್ದ ದಾಖಲೆಗಳ ಕಬೋರ್ಡ್ನಲ್ಲಿ ಹಾವು ಕಂಡು ಸಿಬ್ಬಂದಿ ಬೆಚ್ಚಿಬಿದ್ದ ಘಟನೆ ಕೋಲಾರದ ಸೆಷನ್ಸ್ ಕೋರ್ಟ್ ಒಳಗೆ ನಡೆದಿದೆ. ಸ್ಥಳಕ್ಕೆ ಆಗಮಿಸಿದ ಉರಗ ರಕ್ಷಕ ನಾಗರಾಜ್, ಹಾವನ್ನು ಹಿಡಿದು ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ. ಹಾವು ಸೆರೆ ಕಾರ್ಯಾಚರಣೆಯ ವಿಡಿಯೋ ಇಲ್ಲಿದೆ ನೋಡಿ.
ಕೋಲಾರ, ಏಪ್ರಿಲ್ 3: ಕೋಲಾರದ ಸೆಷನ್ಸ್ ಕೋರ್ಟ್ ಒಳಗೆ ಕಬೋರ್ಡ್ನಲ್ಲಿ ದಾಖಲೆಗಳ ಮಧ್ಯೆ ಹಾವು ಕಾಣಿಸಿಕೊಂಡು ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಉರಗ ರಕ್ಷಕ ನಾಗರಾಜ್, ಅದು ಕೇರೆ ಹಾವು ಎಂಬುದನ್ನು ಗಮನಿಸಿದ್ದು, ಅದನ್ನು ಹಿಡಿದು ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ. ಅಲ್ಲದೆ, ಕೇರೆ ಹಾವಿನ ಬಗ್ಗೆ ಜಾಗೃತಿಯ ಮಾತುಗಳನ್ನಾಡಿದ್ದಾರೆ. ಸದ್ಯ ಈ ವಿಡಿಯೋ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.
Follow Us
Latest Videos
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್ಗೆ ಗಂಭೀರ ಗಾಯ
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ

