ಸಲ್ಮಾನ್ ಖಾನ್ ಮನೆಯಲ್ಲಿ ಹಾವು ರಕ್ಷಣಾ ಕಾರ್ಯ ಹೇಗಿತ್ತು? ಇಲ್ಲಿದೆ ವೈರಲ್ ವಿಡಿಯೋ
ಸಲ್ಮಾನ್ ಖಾನ್ ಮನೆಯಲ್ಲಿ ಹಾವು ಕಾಣಿಸಿಕೊಂಡಿದೆ. ಹಾವು ಹಿಡಿದಿರುವ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸುರಕ್ಷಿತವಾಗಿ ಹಾವನ್ನು ಹಿಡಿದು ಸಾಗಿಸಲಾಗಿದೆ. ಈ ವೇಳೆ ಹಾವು ಹಿಡಿಯುವವರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಕೂಡ ಜೊತೆಗಿದ್ದರು. ವೈರ್ ಆಗಿರುವ ವಿಡಿಯೋ ಇಲ್ಲಿದೆ ನೋಡಿ..
ಖ್ಯಾತ ನಟ ಸಲ್ಮಾನ್ ಖಾನ್ ಅವರ ಮನೆಗೆ ಹಾವು (Snake) ಬಂದಿದೆ. ಮುಂಬೈನ ಗ್ಯಾಲಕ್ಸಿ ಅಪಾರ್ಟ್ಮೆಂಟ್ನಲ್ಲಿ ಹಾವು ಕಾಣಿಸಿಕೊಂಡಿದೆ. ಕೂಡಲೇ ಹಾವು ಹಿಡಿಯುವವರನ್ನು ಕರೆಸಲಾಗಿದೆ. ಇದು ವಿಷಕಾರಿಯಲ್ಲದ ಹಾವು ಎಂಬುದು ಗೊತ್ತಾಗಿದೆ. ಸುರಕ್ಷಿತವಾಗಿ ಹಾವನ್ನು ಹಿಡಿದು ಸಾಗಿಸಲಾಗಿದೆ. ಈ ವೇಳೆ ಹಾವು ಹಿಡಿಯುವವರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಕೂಡ ಜೊತೆಗಿದ್ದರು. ಸ್ಟಾರ್ ನಟನ ಮನೆಯಲ್ಲಿ ಹಾವು ಕಾಣಿಸಿಕೊಂಡಿದ್ದರಿಂದ ರಕ್ಷಣಾ ಕಾರ್ಯವನ್ನು ನೋಡಲು ಜನರು ಮುಗಿಬಿದ್ದಿದ್ದರು. ಈ ಮೊದಲು ಸಲ್ಮಾನ್ ಖಾನ್ (Salman Khan) ಅವರಿಗೆ ಫಾರ್ಮ್ಹೌಸ್ನಲ್ಲಿ ಹಾವು ಕಚ್ಚಿತ್ತು. ಈ ಬಾರಿ ಯಾವುದೇ ತೊಂದರೆ ಆಗಿಲ್ಲ. ಸಲ್ಮಾನ್ ಖಾನ್ ಮನೆಯಲ್ಲಿ ಹಾವು ಹಿಡಿದಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
‘ಮಾಡಿರೋದೇ ಒಂದು ಸಿನಿಮಾ, ಗಂಡಸರ ಹಾಗೆ ನಡೆದುಕೋ; ಜಗ್ಗುಗೆ ಮಂಜು ಅವಾಜ್
ಸೆಂಟ್ರಲ್ ಜೈಲಿನ ಬಳಿ ನಿಷಿದ್ಧ ವಸ್ತುಗಳು: ಕೈದಿಗಳಿಗೆ ತಲುಪಿಸುವ ಯತ್ನ ವಿಫಲ
ವೃತ್ತಿಯಲ್ಲಿ ಬಡ್ತಿ, ಆರ್ಥಿಕ ಪ್ರಗತಿ ಹಾಗೂ ಅಪವಾದಗಳಿಂದ ಮುಕ್ತಿ
ಧರ್ಮಸ್ಥಳಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ ಕುಟುಂಬಕ್ಕೆ ಪೂರ್ಣಕುಂಭ ಸ್ವಾಗತ

