ಟ್ರಾಫಿಕ್ ಪೊಲೀಸ್ ಬೈಕ್​ನಲ್ಲಿ ಅಡಗಿತ್ತು ಹಾವು! ವೀಡಿಯೋ ನೋಡಿ

Edited By:

Updated on: Apr 25, 2026 | 9:27 AM

ಜಿಲ್ಲೆಯ ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಿದ್ದ ಸಂಚಾರಿ ಪೊಲೀಸ್ ದ್ವಿಚಕ್ರ ವಾಹನದಲ್ಲಿ ಸೇರಿಕೊಂಡಿದ್ದ ಅಪರೂಪದ ಬಿಲ್ಲೂರ ಹಾವನ್ನು ಉರಗ ರಕ್ಷಕ ನಾಗರಾಜ್ ಯಶಸ್ವಿಯಾಗಿ ರಕ್ಷಿಸಿದ್ದಾರೆ. ವಾಹನ ಚಾಲನೆ ಮಾಡುವ ಸಂದರ್ಭದಲ್ಲಿ ಹಾವಿರುವುದು ಪತ್ತೆಯಾಗಿದ್ದು, ಕೂಡಲೇ ನಾಗರಾಜ್ ಅವರಿಗೆ ಕರೆ ಮಾಡಲಾಗಿತ್ತು. ಸ್ಥಳಕ್ಕೆ ಧಾವಿಸಿದ ಅವರು ಹಾವನ್ನು ಸುರಕ್ಷಿತವಾಗಿ ಹೊರತೆಗೆದು, ನಂತರ ಸಮೀಪದ ಅರಣ್ಯ ಪ್ರದೇಶಕ್ಕೆ ಬಿಟ್ಟು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಕೋಲಾರ, ಏಪ್ರಿಲ್ 25: ಜಿಲ್ಲೆಯ ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಿದ್ದ ಸಂಚಾರಿ ಪೊಲೀಸ್ ದ್ವಿಚಕ್ರ ವಾಹನದಲ್ಲಿ ಸೇರಿಕೊಂಡಿದ್ದ ಅಪರೂಪದ ಬಿಲ್ಲೂರ ಹಾವನ್ನು ಉರಗ ರಕ್ಷಕ ನಾಗರಾಜ್ ಯಶಸ್ವಿಯಾಗಿ ರಕ್ಷಿಸಿದ್ದಾರೆ. ವಾಹನ ಚಾಲನೆ ಮಾಡುವ ಸಂದರ್ಭದಲ್ಲಿ ಹಾವಿರುವುದು ಪತ್ತೆಯಾಗಿದ್ದು, ಕೂಡಲೇ ನಾಗರಾಜ್ ಅವರಿಗೆ ಕರೆ ಮಾಡಲಾಗಿತ್ತು. ಸ್ಥಳಕ್ಕೆ ಧಾವಿಸಿದ ಅವರು ಹಾವನ್ನು ಸುರಕ್ಷಿತವಾಗಿ ಹೊರತೆಗೆದು, ನಂತರ ಸಮೀಪದ ಅರಣ್ಯ ಪ್ರದೇಶಕ್ಕೆ ಬಿಟ್ಟು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More