ತನ್ನ ತಲೆಗಿಂತ 2 ಪಟ್ಟು ದೊಡ್ಡ ಮೊಟ್ಟೆಯನ್ನು ನುಂಗಿದ ಹಾವಿನ ಮರಿ!
ಹಾವಿನ ಮರಿಯ ವೈರಲ್ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹಲವಾರು ಪ್ರತಿಕ್ರಿಯೆಗಳನ್ನು ಗಳಿಸಿದೆ. ಹಾವು ತನ್ನ ತಲೆಗಿಂತ 2 ಪಟ್ಟು ದೊಡ್ಡದಾದ ಮೊಟ್ಟೆಯನ್ನು ನುಂಗುವ ವಿಚಿತ್ರವಾದ ವೀಡಿಯೊವನ್ನು ಹಲವರು ಹಂಚಿಕೊಂಡಿದ್ದಾರೆ.
ಪುಟ್ಟ ಹಾವಿನ ಮರಿಯೊಂದು ತನ್ನ ತಲೆಗಿಂತ ದುಪ್ಪಟ್ಟು ದೊಡ್ಡದಾದ ಮೊಟ್ಟೆಯನ್ನು ಇಡಿಯಾಗಿ ನುಂಗಿ ಹಾಕಿದೆ. ಆ ಮೊಟ್ಟೆಯನ್ನು ನುಂಗಿದ ನಂತರ ಮುಂದೆ ತೆವಳಲಾರದೆ ಒದ್ದಾಡುತ್ತಿರುವ ಹಾವಿನ ಮರಿಯ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋವನ್ನು ಸಾಕಷ್ಟು ಜನರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!

