ಮುಡಾ ಹಗರಣದ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಮಾಜಿ ಆಯುಕ್ತ ನಟೇಶ್ ದೂರು ನೀಡಿದ್ದು, ಈ ದೂರಿನ ಅನ್ವಯ ಸಿಸಿಬಿಯ ಸೈಬರ್ ಕ್ರೈಮ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಇದರ ಬೆನ್ನಲ್ಲೇ ಸಿಸಿಬಿ ಅಧಿಕಾರಿಗಳು ಸ್ನೇಹಮಯಿ ಕೃಷ್ಣನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಇನ್ನು ಮೈಸೂರು ನಿವಾಸದ ಮೇಲೆ ಬೆಂಗಳೂರು ಸಿಸಿಬಿ ದಾಳಿ ಮಾಡಿದ್ದು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದೆ. ಇನ್ನು ಮನೆಯಲ್ಲಿ ಸಿಸಿಬಿಗೆ ಏನೆಲ್ಲಾ ಸಿಕ್ತು ಎನ್ನುವುದನ್ನುಸ್ನೇಹಮಯಿ ಕೃಷ್ಣ ಅವರ ತಾಯಿ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.
ಮೈಸೂರು, (ಫೆಬ್ರವರಿ 20):ಮುಂಬಡ್ತಿ ಪಡೆಯಲು ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ನಟೇಶ್ 1.60 ಕೋಟಿ ಲಂಚ ಕೊಟ್ಟಿದ್ದಾರೆಂದು ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ರು.. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿತ್ತು. ಈ ಬಗ್ಗೆ ಜಾರಿ ನಿರ್ದೇಶಾನಾಲಯ ಹಾಗೂ ಆದಾಯ ತೆರಿಗೆ ಇಲಾಖೆಗೂ ದೂರು ನೀಡಿದ್ರು. ಇದರ ಬೆನ್ನಲೇ ಮಾನಹಾನಿ ಪ್ರಕರಣದಡಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮುಡಾ ಮಾಜಿ ಆಯುಕ್ತ ನಟೇಶ್ ದೂರು ನೀಡಿದ್ದು, ಈ ದೂರಿನ ಅನ್ವಯ ಸಿಸಿಬಿಯ ಸೈಬರ್ ಕ್ರೈಮ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಇದರ ಬೆನ್ನಲ್ಲೇ ಸಿಸಿಬಿ ಅಧಿಕಾರಿಗಳು ಸ್ನೇಹಮಯಿ ಕೃಷ್ಣನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಇನ್ನು ಮೈಸೂರು ನಿವಾಸದ ಮೇಲೆ ಬೆಂಗಳೂರು ಸಿಸಿಬಿ ದಾಳಿ ಮಾಡಿದ್ದು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದೆ. ಇನ್ನು ಮನೆಯಲ್ಲಿ ಸಿಸಿಬಿಗೆ ಏನೆಲ್ಲಾ ಸಿಕ್ತು ಎನ್ನುವುದನ್ನುಸ್ನೇಹಮಯಿ ಕೃಷ್ಣ ಅವರ ತಾಯಿ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.
ಇದನ್ನೂ ಓದಿ: ಸರ್ಕಾರದ ಮುಖ್ಯಕಾರ್ಯದರ್ಶಿ ವಿರುದ್ಧ ಲಂಚ ಆರೋಪ ಮಾಡಿದ್ದ ಸ್ನೇಹಮಯಿ ಕೃಷ್ಣ ಸಿಸಿಬಿ ವಶಕ್ಕೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ

