ಮುಡಾ ಹಗರಣದ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?

Edited By:

Updated on: Feb 20, 2026 | 9:55 PM

ಮುಡಾ ಮಾಜಿ ಆಯುಕ್ತ ನಟೇಶ್ ದೂರು ನೀಡಿದ್ದು, ಈ ದೂರಿನ ಅನ್ವಯ ಸಿಸಿಬಿಯ ಸೈಬರ್ ಕ್ರೈಮ್ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿದೆ. ಇದರ ಬೆನ್ನಲ್ಲೇ ಸಿಸಿಬಿ ಅಧಿಕಾರಿಗಳು ಸ್ನೇಹಮಯಿ ಕೃಷ್ಣನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಇನ್ನು ಮೈಸೂರು ನಿವಾಸದ ಮೇಲೆ ಬೆಂಗಳೂರು ಸಿಸಿಬಿ ದಾಳಿ ಮಾಡಿದ್ದು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದೆ. ಇನ್ನು ಮನೆಯಲ್ಲಿ ಸಿಸಿಬಿಗೆ ಏನೆಲ್ಲಾ ಸಿಕ್ತು ಎನ್ನುವುದನ್ನುಸ್ನೇಹಮಯಿ ಕೃಷ್ಣ ಅವರ ತಾಯಿ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.

ಮೈಸೂರು, (ಫೆಬ್ರವರಿ 20):ಮುಂಬಡ್ತಿ ಪಡೆಯಲು ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ನಟೇಶ್ 1.60 ಕೋಟಿ ಲಂಚ ಕೊಟ್ಟಿದ್ದಾರೆಂದು ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ರು.. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿತ್ತು. ಈ ಬಗ್ಗೆ ಜಾರಿ ನಿರ್ದೇಶಾನಾಲಯ ಹಾಗೂ ಆದಾಯ ತೆರಿಗೆ ಇಲಾಖೆಗೂ ದೂರು ನೀಡಿದ್ರು. ಇದರ ಬೆನ್ನಲೇ ಮಾನಹಾನಿ ಪ್ರಕರಣದಡಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮುಡಾ ಮಾಜಿ ಆಯುಕ್ತ ನಟೇಶ್ ದೂರು ನೀಡಿದ್ದು, ಈ ದೂರಿನ ಅನ್ವಯ ಸಿಸಿಬಿಯ ಸೈಬರ್ ಕ್ರೈಮ್ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿದೆ. ಇದರ ಬೆನ್ನಲ್ಲೇ ಸಿಸಿಬಿ ಅಧಿಕಾರಿಗಳು ಸ್ನೇಹಮಯಿ ಕೃಷ್ಣನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಇನ್ನು ಮೈಸೂರು ನಿವಾಸದ ಮೇಲೆ ಬೆಂಗಳೂರು ಸಿಸಿಬಿ ದಾಳಿ ಮಾಡಿದ್ದು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದೆ. ಇನ್ನು ಮನೆಯಲ್ಲಿ ಸಿಸಿಬಿಗೆ ಏನೆಲ್ಲಾ ಸಿಕ್ತು ಎನ್ನುವುದನ್ನುಸ್ನೇಹಮಯಿ ಕೃಷ್ಣ ಅವರ ತಾಯಿ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.

ಇದನ್ನೂ ಓದಿ: ಸರ್ಕಾರದ ಮುಖ್ಯಕಾರ್ಯದರ್ಶಿ ವಿರುದ್ಧ ಲಂಚ ಆರೋಪ ಮಾಡಿದ್ದ ಸ್ನೇಹಮಯಿ ಕೃಷ್ಣ ಸಿಸಿಬಿ ವಶಕ್ಕೆ

Follow Us
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More