ಬಿಗ್ ಬಾಸ್ ಮನೆಗೆ ಎಲಿಮಿನೇಟ್ ಆದ ಸ್ಪರ್ಧಿಗಳ ರೀ ಎಂಟ್ರಿ; ನಮ್ರತಾಗೆ ಕೈಮುಗಿದ ಸ್ನೇಹಿತ್
ನಮ್ರತಾ ಹಾಗೂ ಕಾರ್ತಿಕ್ ಮಧ್ಯೆ ಆಪ್ತತೆ ಬೆಳೆದಿದೆ. ಬಹುಶಃ ಇದರಿಂದ ಸ್ನೇಹಿತ್ ಉರಿದುಕೊಂಡಿರಬಹುದು ಎಂಬುದು ನಮ್ರತಾ ಆಲೋಚನೆ. ಸ್ನೇಹಿತ್ ಕೂಡ ದೊಡ್ಮನೆಗೆ ಬಂದಿದ್ದಾರೆ. ನಮ್ರತಾಗೆ ಸ್ನೇಹಿತ್ ಕೈ ಮುಗಿದಿದ್ದಾರೆ.
‘ಬಿಗ್ ಬಾಸ್ ಕನ್ನಡ ಸೀಸನ್ 10’ ಕೊನೆ ಆಗೋಕೆ ಉಳಿದಿರೋದು ಇನ್ನು ಕೆಲವೇ ದಿನಗಳು ಮಾತ್ರ. ಈ ವೇಳೆ ಸ್ಪರ್ಧಿಗಳ ರೀಯೂನಿಯನ್ ಆಗಿದೆ. ಈ ಸೀಸನ್ನಲ್ಲಿ ಎಲಿಮಿನೇಟ್ ಆದ ಸ್ಪರ್ಧಿಗಳು ಮತ್ತೆ ದೊಡ್ಮನೆಗೆ ಅತಿಥಿಗಳಾಗಿ ಬಂದಿದ್ದಾರೆ. ಮನೆಯಲ್ಲಿದ್ದ ಸ್ಪರ್ಧಿಗಳಿಗೆ ಇದು ಸರ್ಪ್ರೈಸ್ ಆಗಿದೆ. ನಮ್ರತಾ (Namratha Gowda) ಹಾಗೂ ಕಾರ್ತಿಕ್ ಮಧ್ಯೆ ಆಪ್ತತೆ ಬೆಳೆದಿದೆ. ಬಹುಶಃ ಇದರಿಂದ ಸ್ನೇಹಿತ್ ಉರಿದುಕೊಂಡಿರಬಹುದು ಎಂಬುದು ನಮ್ರತಾ ಆಲೋಚನೆ. ಸ್ನೇಹಿತ್ ಕೂಡ ದೊಡ್ಮನೆಗೆ ಬಂದಿದ್ದಾರೆ. ನಮ್ರತಾಗೆ ಸ್ನೇಹಿತ್ ಕೈ ಮುಗಿದಿದ್ದಾರೆ. ಈ ಎಪಿಸೋಡ್ ಇಂದು (ಜನವರಿ 16) ಕಲರ್ಸ್ ಕನ್ನಡದಲ್ಲಿ ಪ್ರಸಾರ ಆಗಲಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ವೀಕ್ಷಿಸಬಹುದು.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jan 16, 2024 08:19 AM
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

