ಸ್ವಾತಂತ್ರ್ಯ ಸಿಕ್ಕು ಇಷ್ಟು ವರ್ಷ ಕಳೆದರೂ ಸಮಪಾಲು ಸಮಬಾಳು ಘೋಷಣೆ ಮರೀಚಿಕೆಯಾಗಿ ಉಳಿದಿದೆ: ಸಿದ್ದರಾಮಯ್ಯ

ಸ್ವಾತಂತ್ರ್ಯ ಸಿಕ್ಕು ಇಷ್ಟು ವರ್ಷ ಕಳೆದರೂ ಸಮಪಾಲು ಸಮಬಾಳು ಘೋಷಣೆ ಮರೀಚಿಕೆಯಾಗಿ ಉಳಿದಿದೆ: ಸಿದ್ದರಾಮಯ್ಯ

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Jun 11, 2022 | 1:54 PM

ಅವಕಾಶ ವಂಚಿತರಿಗೆ ರಾಜಕೀಯ ಮತ್ತು ಆರ್ಥಿಕ ಶಕ್ತಿ ದೊರಕುವಂತಾದಾಗ ಮಾತ್ರ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ್ದು ಸಾರ್ಥಕವಾಗುತ್ತದೆ ಅಂತ ಸಂವಿಧಾನ ಶಿಲ್ಪ ಡಾ ಬಿ ಆರ್ ಅಂಬೇಡ್ಕರ್ ಪ್ರತಿಪಾದಿಇಸುತ್ತಿದ್ದರು ಎಂದು ಖುದ್ದು ಒಬ್ಬ ವಕೀಲರಾಗಿರುವ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಶನಿವಾರ ಬೆಳಗ್ಗೆ ರಾಜ್ಯ ಹಿಂದುಳಿದ ವರ್ಗಗಳ ವಕೀಲರ ಸಂಘವನ್ನು (lawyer’s association) ಉದ್ದೇಶಿಸಿ ಮಾತಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು (Siddaramaiah) ಸ್ವಾತಂತ್ರ್ಯ ಸಿಕ್ಕು ಇಷ್ಟು ವರ್ಷಗಳದರೂ ಸಮಾಜದಲ್ಲಿನ ಅಸಮಾನತೆ (social inequality) ದೂರವಾಗಿಲ್ಲ. ಸಮಪಾಲು ಮತ್ತು ಸಮಬಾಳು ಅನ್ನೋದು ಕೇವಲ ಘೋಷಣೆಯಾಗಿ ಮಾತ್ರ ಉಳಿದಿದೆ ಎಂದು ಅವರು ಹೇಳಿದರು. ನಮ್ಮ ದೇಶದಲ್ಲಿ ಅವಕಾಶ ವಂಚಿತರಿಗೆ ರಾಜಕೀಯ ಮತ್ತು ಆರ್ಥಿಕ ಶಕ್ತಿ ದೊರಕುವಂತಾದಾಗ ಮಾತ್ರ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ್ದು ಸಾರ್ಥಕವಾಗುತ್ತದೆ ಅಂತ ಸಂವಿಧಾನ ಶಿಲ್ಪ ಡಾ ಬಿ ಆರ್ ಅಂಬೇಡ್ಕರ್ ಪ್ರತಿಪಾದಿಇಸುತ್ತಿದ್ದರು ಎಂದು ಖುದ್ದು ಒಬ್ಬ ವಕೀಲರಾಗಿರುವ ಸಿದ್ದರಾಮಯ್ಯ ಹೇಳಿದರು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.