ಹಾಸ್ಟೆಲ್ ಸೇರಿಕೊಂಡಿರುವ ಸೋಷಿಯಲ್ ಮೀಡಿಯಾ ಸ್ಟಾರ್ ಚೇತನ್ ದುರ್ಗ, ತಮ್ಮ ಹಾಸ್ಟೆಲ್​ ಬಗ್ಗೆ ಹೀಗಂದರು
ಚೇತನ್ ದುರ್ಗಾ

ಹಾಸ್ಟೆಲ್ ಸೇರಿಕೊಂಡಿರುವ ಸೋಷಿಯಲ್ ಮೀಡಿಯಾ ಸ್ಟಾರ್ ಚೇತನ್ ದುರ್ಗ, ತಮ್ಮ ಹಾಸ್ಟೆಲ್​ ಬಗ್ಗೆ ಹೀಗಂದರು

Updated on: Jul 11, 2023 | 11:14 PM

Chethan Durga: ಸೋಷಿಯಲ್ ಮೀಡಿಯಾ ಕಾಮಿಡಿ ವಿಡಿಯೋಗಳಿಂದ ಖ್ಯಾತಿಗಳಿಸಿರುವ ಚೇತನ್ ದುರ್ಗಾ, ಹಾಸ್ಟೆಲ್ ಹುಡುಗರು ಸಿನಿಮಾದಲ್ಲಿ ನಟಿಸಿದ್ದು, ಸೋಷಿಯಲ್ ಮೀಡಿಯಾದಿಂದ ದೊಡ್ಡ ಪರದೆಗೆ ಬಂದ ಜರ್ನಿಯ ಬಗ್ಗೆ ಮಾತನಾಡಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ (Social Meda) ಕಾಮಿಡಿ ವಿಡಿಯೋಗಳ (Video) ಮೂಲಕ ವೈರಲ್ ಆಗಿದ್ದ ಚೇತನ್ ದುರ್ಗ ಸಿನಿಮಾ ನಟನೆಗೂ ಕಾಲಿಟ್ಟಿದ್ದಾರೆ. ಈಗಾಗಲೇ ಕೆಲವು ಸಿನಿಮಾಗಳಲ್ಲಿ ಕಾಣಿಸಿಕೊಂಡಿರುವ ಚೇತನ್ ಇದೀಗ ನಿರೀಕ್ಷೆ ಹುಟ್ಟಿಸಿರುವ ಹಾಸ್ಟೆಲ್ ಹುಡುಗರು (Hostel Hudugaru) ಸಿನಿಮಾದಲ್ಲಿ ನಟಿಸಿದ್ದಾರೆ. ಸಿನಿಮಾದ ಟ್ರೈಲರ್ ಈಗಾಗಲೇ ಭರವಸೆ ಮೂಡಿಸಿದ್ದು ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೂ ದಾಂಗುಡಿ ಇಡಲಿದೆ. ತಮ್ಮ ಹಾಸ್ಟೆಲ್ ಹುಡುಗರು ಸಿನಿಮಾ ಬಗ್ಗೆ, ಸಾಮಾಜಿಕ ಜಾಲತಾಣದಿಂದ ದೊಡ್ಡ ಪರದೆಗೆ ಬಂದ ಜರ್ನಿ ಬಗ್ಗೆ ಚೇತನ್ ದುರ್ಗಾ ಮಾತನಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More