Video: ಚಿತ್ತೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನ ಮೇಲೆ ಮಗುಚಿ ಬಿದ್ದ ಲಾರಿ, ಟೆಕ್ಕಿ ಸಾವು
ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಕಾರಿನ ಮೇಲೆ ಲಾರಿ ಮಗುಚಿ ಬಿದ್ದ ಪರಿಣಾಮ ಟೆಕ್ಕಿ ಸಾವನ್ನಪ್ಪಿದ್ದಾರೆ. ಚಿತ್ತೂರು-ಬೆಂಗಳೂರು ಹೈವೇಯಲ್ಲಿ ಘಟನೆ ನಡೆದಿದೆ. ಗುಡಿಪಾಲ ಮಂಡಲದ ರಾಮಪುರಂ ಗ್ರಾಮದ ನಿವಾಸಿ ಡಿ ಅನುದೀಪಕ್ ಅವರು ತಮ್ಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಬೈಕ್ಗೆ ಆಗುತ್ತಿದ್ದ ಡಿಕ್ಕಿ ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿದೆ. ಎದುರಿನಿಂದ ಬರುತ್ತಿದ್ದ ಲಾರಿ ಕಾರಿನ ಮೇಲೆ ಮಗುಚಿ ಬಿದ್ದಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಟೆಕ್ಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಚಿತ್ತೂರು, ಫೆಬ್ರವರಿ 15: ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಕಾರಿನ ಮೇಲೆ ಲಾರಿ ಮಗುಚಿ ಬಿದ್ದ ಪರಿಣಾಮ ಟೆಕ್ಕಿ ಸಾವನ್ನಪ್ಪಿದ್ದಾರೆ. ಚಿತ್ತೂರು-ಬೆಂಗಳೂರು ಹೈವೇಯಲ್ಲಿ ಘಟನೆ ನಡೆದಿದೆ. ಗುಡಿಪಾಲ ಮಂಡಲದ ರಾಮಪುರಂ ಗ್ರಾಮದ ನಿವಾಸಿ ಡಿ ಅನುದೀಪಕ್ ಅವರು ತಮ್ಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಬೈಕ್ಗೆ ಆಗುತ್ತಿದ್ದ ಡಿಕ್ಕಿ ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿದೆ. ಎದುರಿನಿಂದ ಬರುತ್ತಿದ್ದ ಲಾರಿ ಕಾರಿನ ಮೇಲೆ ಮಗುಚಿ ಬಿದ್ದಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಟೆಕ್ಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್ನಲ್ಲೊಂದು ಭಾವೈಕ್ಯತೆಯ ಜಾತ್ರೆ

